ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?
ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಹತ್ವದ ತೀರ್ಮಾನ!
ನಂ.1 ಗ್ಯಾರಂಟಿಯಾದ ಗೃಹಜ್ಯೋತಿ ಯೋಜನೆ ಜಾರಿ
ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ತೀರ್ಮಾನಿಸಿದೆ. ಈ ಬಗ್ಗೆ ಕ್ಯಾಬಿನೆಟ್ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂ.1 ಗ್ಯಾರಂಟಿಯಾದ ಗೃಹಜ್ಯೋತಿ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ