ಸಿಲಿಕಾನ್ ಸಿಟಿಯಲ್ಲಿ ಕೆಲಸ ಮಾಡಲು ಬಯಸುವರಿಗೆ ಅವಕಾಶ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವ ಕೋರ್ಸ್ ಮಾಡಿರಬೇಕು..?
ಅರ್ಜಿಗೆ ಶುಲ್ಕ ಇರುವುದಿಲ್ಲ, ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂಬಿ) ಇಲ್ಲಿ ಖಾಲಿ ಇರುವಂತ ಸೋಶಿಯಲ್ ಮೀಡಿಯಾ ಕಂಟೆಟ್ ರೈಟಿಂಗ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಐಐಎಂಬಿ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾಗಿದ್ದು ಇಲ್ಲಿ ಉದ್ಯೋಗ ಮಾಡಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: 39 ಸಾವಿರಕ್ಕೂ ಅಧಿಕ ಸರ್ಕಾರಿ ಉದ್ಯೋಗಗಳು.. ಜಸ್ಟ್ SSLC ಪಾಸ್ ಆಗಿದ್ರೆ ಸಾಕು, ಜಾಬ್ ಸಿಗುತ್ತೆ
ಬೆಂಗಳೂರಿನಲ್ಲಿ ಜೀವನ ರೂಪಿಸಿಕೊಳ್ಳಲು ಇಷ್ಟ ಪಡುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗೆ ಆನ್ಲೈನ್ ಮೂಲಕ ಅಭ್ಯರ್ಥಿಗಳು ಅಪ್ಲೇ ಮಾಡಬೇಕು. ಆಫ್ಲೈನ್ ಮೂಲಕ ಬರುವ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಸಂಸ್ಥೆ ತಿಳಿಸಿದೆ. ಇನ್ನು ಉದ್ಯೋಗ ಬೆಂಗಳೂರಿನಲ್ಲಿ ಮಾತ್ರ ಇರುವುದರಿಂದ ಸ್ಥಳೀಯ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣಾವಕಾಶವಾಗಿದೆ ಎನ್ನಬಹುದು.
ಇದನ್ನೂ ಓದಿ: SSLC, ITI ಪಾಸ್ ಆಗಿದ್ರೆ ಸರ್ಕಾರಿ ಉದ್ಯೋಗ; ಪರೀಕ್ಷೆ ಇಲ್ಲ, 3 ಸಾವಿರಕ್ಕೂ ಅಧಿಕ ಜಾಬ್ಸ್
ಸ್ಯಾಲರಿ- ವರ್ಷಕ್ಕೆ 8,30,000 ರೂಗಳು. (ತಿಂಗಳಿಗೆ 69,166 ರೂ.ಗಳು)
ವಿದ್ಯಾರ್ಹತೆ-
ಪತ್ರಿಕೋದ್ಯಮದಲ್ಲಿ ಪದವಿ, ನ್ಯೂ ಮೀಡಿಯಾ, ಸ್ನಾತ್ತಕೋತರ ಪದವಿ ಪಡೆದಿರಬೇಕು
ವಯೋಮಿತಿ-
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಿಯಮದ ಪ್ರಕಾರ
ಆಯ್ಕೆ ಪ್ರಕ್ರಿಯೆ ಹೇಗೆ ಇರುತ್ತದೆ..?
ಲಿಖಿತ ಪರೀಕ್ಷೆ
ಸಂದರ್ಶನ
ಈ ಹದ್ದೆಯ ಮುಖ್ಯವಾದ ದಿನಾಂಕ
ಕೊನೆ ದಿನಾಂಕ- 18 ಸೆಪ್ಟೆಂಬರ್ 2024
ಅಪ್ಲೇ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ- https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ