newsfirstkannada.com

×

10ನೇ ಕ್ಲಾಸ್ ಪಾಸ್ ಆಗಿದ್ರೆ ಸರ್ಕಾರಿ ಕೆಲಸ.. ಆದಾಯ ತೆರಿಗೆ ಇಲಾಖೆ ಹುದ್ದೆಗಳಿಗೆ ಕಾಲ್​ಫಾರ್ಮ್

Share :

Published September 20, 2024 at 1:08pm

    ಎಷ್ಟು ಹುದ್ದೆಗಳು ಖಾಲಿ ಇವೆ, ಆಯ್ಕೆ ಪ್ರಕ್ರಿಯೆ ಹೇಗೆ ಇರುತ್ತೆ..?

    ತಕ್ಷಣದಿಂದಲೇ ಆನ್​​ಲೈನ್​ ಮೂಲಕ ಅಪ್ಲೇ ಮಾಡಬಹುದು

    ಕೇವಲ 10ನೇ ತರಗತಿ ಪಾಸ್ ಆಗಿದ್ದರೇ ಅರ್ಜಿ ಹಾಕಬಹುದು

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ತುಂಬಲಾಗುತ್ತಿದೆ. ಈ ಸಂಬಂಧ ಈಗಾಗಲೇ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇದಕ್ಕೆ ಅಪ್ಲೇ ಮಾಡಬಹುದು. ಉದ್ಯೋಗಕ್ಕೆ ಸಂಬಳವು ಉತ್ತಮ ಮಟ್ಟದಲ್ಲಿದ್ದು ಈ ಸಂಬಂಧ ಇತರೆ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

ಇದನ್ನೂ ಓದಿ: ಡಿಗ್ರಿ ಮಾಡಿದವರಿಗೆ ಗುಡ್​ನ್ಯೂಸ್​​; ಕೆನರಾ ಬ್ಯಾಂಕ್​​ನಲ್ಲಿ 3 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಇನ್​​ಕಮ್ ಟ್ಯಾಕ್ಸ್​ ಇಲಾಖೆಯಲ್ಲಿ ಖಾಲಿ ಇರುವಂತ ಕ್ಯಾಂಟೀನ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇಲಾಖೆಯ ಗ್ರೂಪ್ ಸಿ ಹುದ್ದೆಗಳು ಆಗಿದ್ದು ಈಗಾಗಲೇ ನೋಟಿಫಿಕೇಶನ್ ಅನ್ನು ರಿಲೀಸ್ ಮಾಡಲಾಗಿದೆ. ಅರ್ಜಿಗಳನ್ನು ಕೂಡ ಹಾಕಲಾಗುತ್ತಿದೆ. ಆಸಕ್ತರು ತಕ್ಷಣದಿಂದ ಆನ್​​ಲೈನ್​ ಮೂಲಕ ಅಪ್ಲೇ ಮಾಡಬಹುದು.

ಇದನ್ನೂ ಓದಿ: ಪದವೀಧರರಿಗೆ ಸರ್ಕಾರಿ ಕೆಲಸ.. ಸ್ಯಾಲರಿ ₹95,000; ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದು?

ತಿಂಗಳ ಸ್ಯಾಲರಿ- ₹18,000 ರಿಂದ ₹56,900

ಅರ್ಜಿ ಶುಲ್ಕ ಇರುವುದಿಲ್ಲ

ವಿದ್ಯಾರ್ಹತೆ- ಮೆಟ್ರಿಕ್ಯುಲೇಷನ್ (10ನೇ ತರಗತಿ) ಪೂರ್ಣಗೊಳಿಸಿರಬೇಕು

ವಯಸ್ಸಿನ ಮಿತಿ- 18 ರಿಂದ 25 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಆದ್ಯತೆ

ವಯೋಮಿತಿ ಸಡಿಲಿಕೆ- ಎಸ್​​ಸಿ, ಎಸ್​ಟಿ 5 ವರ್ಷ, ಒಬಿಸಿ 3 ವರ್ಷ, ವಿಶೇಷ ಚೇತರಿಗೆ 10 ವರ್ಷ,

ಉದ್ಯೋಗ ಮಾಡುವ ಸ್ಥಳ-
ತಮಿಳು ನಾಡು ಮತ್ತು ಪುದುಚೇರಿ

ಒಟ್ಟು ಹುದ್ದೆಗಳು- 25

ಪ್ರಮುಖ ದಿನಾಂಕಗಳು ಇಲ್ಲಿವೆ!

  • ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆ ದಿನಾಂಕ- ಸೆಪ್ಟೆಂಬರ್ 22, 2024
  • ಲಿಖಿತ ಪರೀಕ್ಷೆ ಬರೆಯಲು ಶಾರ್ಟ್​ ಲಿಸ್ಟ್​- ಅಕ್ಟೋಬರ್ 01, 2024
  • ಅಭ್ಯರ್ಥಿಗಳ ಹಾಲ್​ಟಿಕೆಟ್​ ಡೌನ್​​ಲೋಡ್- ಅಕ್ಟೋಬರ್ 01 ರಿಂದ 05

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ..?
ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದವರಿಗೆ ಹುದ್ದೆಗೆ ಅವಕಾಶ

ಸಂಪೂರ್ಣ ಮಾಹಿತಿಗಾಗಿ ಇದನ್ನು ಕ್ಲಿಕ್ ಮಾಡಿ- https://drive.google.com/file/d/1z_fBKCztEwRQRieKjq7Int-CZf1PLw-8/view

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

10ನೇ ಕ್ಲಾಸ್ ಪಾಸ್ ಆಗಿದ್ರೆ ಸರ್ಕಾರಿ ಕೆಲಸ.. ಆದಾಯ ತೆರಿಗೆ ಇಲಾಖೆ ಹುದ್ದೆಗಳಿಗೆ ಕಾಲ್​ಫಾರ್ಮ್

https://newsfirstlive.com/wp-content/uploads/2024/09/JOBS_INCOME_TAX.jpg

Load More