ಏಕದಿನ ಕ್ರಿಕೆಟ್ಗೆ ಸ್ಪಿನ್ ಮಾಂತ್ರಿಕ ಆರ್.ಅಶ್ವಿನ್ ಕಂಬ್ಯಾಕ್
ರವೀಂದ್ರ ಜಡೇಜಾಗೆ ಉಪನಾಯಕನ ಪಟ್ಟ ಕೊಟ್ಟ ಬಿಸಿಸಿಐ
ಕೊಹ್ಲಿ, ಪಾಂಡ್ಯ ಕಥೆ ಏನು..? ಆಸ್ಟ್ರೇಲಿಯಾ ವಿರುದ್ಧ ಆಡಲ್ವಾ?
ಆಸ್ಟ್ರೇಲಿಯಾ ವಿರುದ್ಧದ ಮೂರು ಏಕದಿನ ಕ್ರಿಕೆಟ್ ಸರಣಿಗೆ ಭಾರತ ತನ್ನ ತಂಡವನ್ನು ಪ್ರಕಟಿಸಿದೆ. ಮೊದಲ ಎರಡು ಪಂದ್ಯಗಳನ್ನು ನಾಯಕರಾಗಿ ಕನ್ನಡಿಗ ಕೆ.ಎಲ್.ರಾಹುಲ್ಗೆ ಮುನ್ನಡೆಸಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಏಕದಿನ ಸರಣಿಗೆ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿ ವಾಪಸ್ ಆಗಲಿದ್ದಾರೆ. ಈ ಪಂದ್ಯದಲ್ಲಿ ವಿಶ್ವಕಪ್ನಲ್ಲಿ ಆಡಲಿರುವ ಆಟಗಾರರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
2022ರ ಬಳಿಕ ಇದೇ ಮೊದಲ ಬಾರಿಗೆ ODI ತಂಡದಲ್ಲಿ ಆರ್.ಅಶ್ವಿನ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅಕ್ಸರ್ ಪಟೇಲ್ ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ ಏಷ್ಯಾಕಪ್ನ ಕೊನೆಯ ಪಂದ್ಯಕ್ಕೆ ವಾಷಿಂಗ್ಟನ್ ಸುಂದರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲೂ ಅವರು ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಇನ್ನು ರವೀಂದ್ರ ಜಡೇಜಾಗೆ ಉಪನಾಯಕನ ಸ್ಥಾನವನ್ನು ನೀಡಲಾಗಿದೆ. ರೋಹಿತ್ ಜೊತೆಗೆ ವಿರಾಟ್ ಹಾಗೂ ಹಾರ್ದಿಕ್ ಪಾಂಡ್ಯಗೂ ವಿಶ್ರಾಂತಿ ನೀಡಲಾಗಿದೆ.
ಮೊದಲ ಎರಡು ಪಂದ್ಯಗಳಿಗೆ ಟೀಂ ಇಂಡಿಯಾ
ಕೆ.ಎಲ್.ರಾಹುಲ್ (ಕ್ಯಾಪ್ಟನ್ ಮತ್ತು ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದುಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್.ಅಶ್ವಿನ್, ಜಸ್ಪ್ರಿತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಕೊನೆಯ ಪಂದ್ಯಕ್ಕೆ ಟೀಂ ಇಂಡಿಯಾ
ರೋಹಿತ್ ಶರ್ಮಾ (ಕ್ಯಾಪ್ಟನ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಆರ್.ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬೂಮ್ರಾ, ಮೊಹ್ಮದ್ ಶಮಿ, ಮೊಹ್ಮದ್ ಸಿರಾಜ್.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್