newsfirstkannada.com

×

IND vs BAN ಕ್ರಿಕೆಟ್​ ಸರಣಿ ರದ್ದು? ಕಾರಣ ಕೇಳಿದ್ರೆ ಶಾಕ್ ಆಗ್ತೀರಿ..!

Share :

Published September 16, 2024 at 12:56pm

Update September 17, 2024 at 6:30am

    ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಪಂದ್ಯ ಆಡದಂತೆ ತಾಕೀತು

    ಬಿಸಿಸಿಐ ಟ್ಯಾಗ್ ಮಾಡಿ ಆಗ್ರಹಿಸುತ್ತಿರುವ ಭಾರತೀಯರು

    ಈಗಾಗಲೇ ಭಾರತಕ್ಕೆ ಬಂದಿರುವ ಬಾಂಗ್ಲಾ ಕ್ರಿಕೆಟ್ ಟೀಂ

IND vs BAN: ಸೆಪ್ಟೆಂಬರ್ 19 ರಿಂದ ಭಾರತ ಮತ್ತು ಬಾಂಗ್ಲಾದೇಶ ನಡುವೆ ಟೆಸ್ಟ್ ಸರಣಿ ನಡೆಯಲಿದೆ. ಅದಕ್ಕಾಗಿ ಬಾಂಗ್ಲಾದೇಶ ಭಾರತಕ್ಕೆ ಆಗಮಿಸಿದ್ದೂ ಆಗಿದೆ. ಈ ಸರಣಿಗೂ ಮುನ್ನ ಬಾಂಗ್ಲಾದೇಶ ವಿರುದ್ಧದ ಕ್ರಿಕೆಟ್ ಪಂದ್ಯಗಳನ್ನು ರದ್ದು ಮಾಡಬೇಕು ಎಂಬ ಆಗ್ರಹ ಜೋರಾಗಿ ಕೇಳಿಬರ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಸಾಕಷ್ಟು ಹಿಂಸಾಚಾರ ನಡೆಯುತ್ತಿದೆ. ಅಲ್ಲಿನ ಹಿಂದೂಗಳು ಮತ್ತು ಅಲ್ಪಸಂಖ್ಯಾತರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಈ ಕಾರಣಕ್ಕೆ ಹಿಂದೂ ಮಹಾಸಭಾ ಪ್ರತಿಭಟನೆ ನಡೆಸಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಷ್‌ಟ್ಯಾಗ್ ಟ್ರೆಂಡ್​ನಲ್ಲಿದೆ. ಮಾತ್ರವಲ್ಲ ಹಿಂಸಾಚಾರಗಳ ಫೋಟೋಗಳು, ವಿಡಿಯೋಗಳು ವೈರಲ್ ಆಗುತ್ತಿವೆ.

ಇದನ್ನೂ ಓದಿ:ಭಾರತಕ್ಕೆ ಬರ್ತಿದ್ದಂತೆ ರೋಹಿತ್ ಪಡೆಗೆ ವಾರ್ನಿಂಗ್.. ಬಾಂಗ್ಲಾ ಕ್ಯಾಪ್ಟನ್ ಕೊಟ್ಟ ಎಚ್ಚರಿಕೆ ಏನು?

ಇತ್ತೀಚೆಗಷ್ಟೇ ಬಾಂಗ್ಲಾದೇಶ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನವನ್ನು ಸೋಲಿಸಿತ್ತು. ಅವರು 2-0 ಅಂತರದಲ್ಲಿ ಗೆದ್ದರು. ಈಗ ಭಾರತದೊಂದಿಗೆ ಪೈಪೋಟಿ ಇದೆ. ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲ.  ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದರು. ಈ ಕಾರಣಕ್ಕಾಗಿ, INDvBAN ಬಾಯ್‌ಕಾಟ್ ಬಾಂಗ್ಲಾದೇಶ ಹ್ಯಾಶ್‌ಟ್ಯಾಗ್ ಎಕ್ಸ್‌ನಲ್ಲಿ ಟ್ರೆಂಡ್ ಆಗಿದೆ. ಅನೇಕ ಬಳಕೆದಾರರು ಪೋಸ್ಟ್‌ನಲ್ಲಿ ಬಿಸಿಸಿಐ ಮತ್ತು ಜೈ ಶಾ ಅವರನ್ನು ಟ್ಯಾಗ್ ಮಾಡಿದ್ದಾರೆ. ಭಾರತ-ಬಾಂಗ್ಲಾದೇಶ ಸರಣಿ ನಡೆಸದಂತೆ ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ:ಶ್ರೇಯಾಂಕಾ ಪಾಟೀಲ್ ಕ್ರಿಕೆಟರ್ ಅಲ್ಲ, ಈಗ ಡಾನ್..! ರೌಡಿ ಬೇಬಿಯ ಹೊಸ ಅವತಾರಕ್ಕೆ ಜನ ಕಂಗಾಲ್..!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

IND vs BAN ಕ್ರಿಕೆಟ್​ ಸರಣಿ ರದ್ದು? ಕಾರಣ ಕೇಳಿದ್ರೆ ಶಾಕ್ ಆಗ್ತೀರಿ..!

https://newsfirstlive.com/wp-content/uploads/2024/09/IND-VS-BAN.jpg

Load More