newsfirstkannada.com

ವಿರಾಟ್ ಕೊಹ್ಲಿ ಯಾಕೆ ಬಾಂಗ್ಲಾ ವಿರುದ್ಧ ಆಡಲಿಲ್ಲ..? ಕ್ಯಾಪ್ಟನ್ ರೋಹಿತ್ ಹೇಳಿದ್ದೇ ಬೇರೆ..!

Share :

Published June 2, 2024 at 12:18pm

    ನಿನ್ನೆ ಬಾಂಗ್ಲಾ ದೇಶದ ವಿರುದ್ಧ ಅಭ್ಯಾಸ ಪಂದ್ಯ ಆಡಿದ ಭಾರತ

    ತಂಡದ ಕ್ಯಾಂಪ್​​ನಲ್ಲಿದ್ದರೂ ಪ್ಲೇಯಿಂಗ್-11ನಲ್ಲಿ ಇರಲಿಲ್ಲ

    ಜೂನ್ ಐದರಂದು ಬಾಂಗ್ಲಾದೇಶದ ವಿರುದ್ಧ ವಿರಾಟ್ ಕಣಕ್ಕೆ

ಟಿ20 ವಿಶ್ವಕಪ್ ಆರಂಭವಾಗಿದೆ. ನಿನ್ನೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯವನ್ನಾಡಿದೆ. ನ್ಯೂಯಾರ್ಕ್‌ನ ನಸ್ಸೌ ಕ್ರಿಕೆಟ್ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು.

ಇದನ್ನೂ ಓದಿ:6, 6, 6, 6 ರಿಷಬ್ ಪಂತ್ ಸ್ಫೋಟಕ ಅರ್ಧ ಶತಕ.. ರೋಹಿತ್​ಗೆ ಖಡಕ್ ಮೆಸ್ಸೇಜ್..!

ಈ ವೇಳೆ ವಿರಾಟ್ ಕೊಹ್ಲಿ ಅನುಪಸ್ಥಿತಿ ಬಗ್ಗೆ ರೋಹುತ್ ಶರ್ಮಾ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ಅದಕ್ಕೆ ಉತ್ತರಿಸಿದ ರೋಹಿತ್ ಶರ್ಮಾ.. ಕೊಹ್ಲಿ ತಂಡವನ್ನು ಕೂಡಿಕೊಂಡಿದ್ದಾರೆ. ಅನುಭವಿ ವಿರಾಟ್​ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಇವತ್ತಿನ ಪಂದ್ಯದ ಪ್ಲೇಯಿಂಗ್ 11 ರಲ್ಲಿ ಅವರಿಲ್ಲ. ಅವರು ಪಂದ್ಯಕ್ಕೆ ಫಿಟ್ ಆಗಿಲ್ಲ ಅನ್ನೋದೆಲ್ಲ ಊಹಾಪೋಹ. ವಿಶ್ರಾಂತಿ ನೀಡಲಾಗಿದೆ ಅಷ್ಟೇ ಎಂದು ರೋಹಿತ್ ಹೇಳಿದರು.

ಇದನ್ನೂ ಓದಿ:ಬಾಂಗ್ಲಾ ವಿರುದ್ಧ ಸ್ಫೋಟಕ ಬ್ಯಾಟಿಂಗ್.. ಸಮಸ್ಯೆಗಳ ಮೆಟ್ಟಿ ನಿಂತ ಭಲೇ ಪಾಂಡ್ಯ..!

ಭಾರತ ತಂಡವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ. ಭಾರತವು ಎ ಗುಂಪಿನಲ್ಲಿದೆ. ಪಾಕಿಸ್ತಾನ, ಐರ್ಲೆಂಡ್, ಅಮೆರಿಕ ಮತ್ತು ಕೆನಡಾ ದೇಶಗಳ ಜೊತೆ ಭಾರತ ಸೆಣಸಾಟ ನಡೆಸಲಿದೆ. ಮೊದಲ ಮೂರು ಗುಂಪು ಪಂದ್ಯಗಳನ್ನು ನ್ಯೂಯಾರ್ಕ್‌ನ ನಸ್ಸೌ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಡಲಿದೆ.

ಇದನ್ನೂ ಓದಿ:ಮಹಿಳೆ ಸತ್ತ ನಂತರ 14 ವರ್ಷಗಳ ಕಾಲ ಕಚೇರಿಯಲ್ಲಿ ಕೆಲಸ ಮಾಡಿದಳು.. ಭಯ ಹುಟ್ಟಿಸುತ್ತೆ..!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ವಿರಾಟ್ ಕೊಹ್ಲಿ ಯಾಕೆ ಬಾಂಗ್ಲಾ ವಿರುದ್ಧ ಆಡಲಿಲ್ಲ..? ಕ್ಯಾಪ್ಟನ್ ರೋಹಿತ್ ಹೇಳಿದ್ದೇ ಬೇರೆ..!

https://newsfirstlive.com/wp-content/uploads/2024/06/VIRAT-ROHIT.jpg

Load More