newsfirstkannada.com

IND vs ENG: ಟಾಸ್ ಗೆದ್ದ ಇಂಗ್ಲೆಂಡ್.. ಟೀಂ ಇಂಡಿಯಾ ಪ್ಲೇಯಿಂಗ್-11 ಹೇಗಿದೆ..?

Share :

Published January 25, 2024 at 9:29am

    ಹೈದರಾಬಾದ್​ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ ಪಂದ್ಯ

    ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್

    WTC ಪಾಯಿಂಟ್ ಟೇಬಲ್ ದೃಷ್ಟಿಯಿಂದ ಮಹತ್ವದ ಪಂದ್ಯ

ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​​ ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಮೊದಲ ಟೆಸ್ಟ್​ನ ಟಾಸ್ಕ್​​ ಗೆದ್ದಿರುವ ಎದುರಾಳಿ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಟೀಂ ಇಂಡಿಯಾದಲ್ಲಿ ಯಾಱರು..?
ರೋಹಿತ್ ಶರ್ಮಾ (ಕ್ಯಾಪ್ಟನ್), ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್​​ಪ್ರೀತ್ ಬೂಮ್ರಾ, ಮೊಹ್ಮದ್ ಸಿರಾಜ್, ಶ್ರೀಕರ್ ಭರತ್, ಅಕ್ಸರ್ ಪಟೇಲ್.

WTC ಪಾಯಿಂಟ್ ಟೇಬಲ್ ದೃಷ್ಟಿಯಿಂದ ಉಭಯ ತಂಡಗಳಿಗೂ ಸರಣಿ ಗೆಲುವು ಮಹತ್ವದ್ದಾಗಿದೆ. ಆದ್ರೆ ತವರಿನಲ್ಲಿ ಭಾರತ ತಂಡವನ್ನು ಸೋಲಿಸೋದು ಆಂಗ್ಲರಿಗೆ ಸುಲಭದ ಮಾತಲ್ಲ. ಪಂದ್ಯಕ್ಕೂ ಮುನ್ನ ಭಾರತ ಭರ್ಜರಿ ಕಾರ್ಯತಂತ್ರ ರೂಪಿಸಿದ್ದು ಕ್ಯಾಪ್ಟನ್ ರೋಹಿತ್ ಶರ್ಮಾ ಇತರೆ ಆಟಗಾರರೊಂದಿಗೆ ಭರ್ಜರಿ ತಯಾರಿ ನಡೆಸಿದ್ದಾರೆ. ವೈಯಕ್ತಿಕ ಕಾರಣದಿಂದ ವಿರಾಟ್ ಈ ಪಂದ್ಯಕ್ಕೆ ಅಲಭ್ಯರಾಗಿದ್ದು ಟೀಂ ಇಡಿಯಾಗೆ ಕೊಂಚ ಹೊಡೆತ ಎದುರಾಗಿದ್ದರೂ ಗೆಲ್ಲುವ ನಿರೀಕ್ಷೆ ಹೊಂದಿದೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

IND vs ENG: ಟಾಸ್ ಗೆದ್ದ ಇಂಗ್ಲೆಂಡ್.. ಟೀಂ ಇಂಡಿಯಾ ಪ್ಲೇಯಿಂಗ್-11 ಹೇಗಿದೆ..?

https://newsfirstlive.com/wp-content/uploads/2024/01/ENG-vs-ING.jpg

Load More