ರಿಯಾನ್ ಪರಾಗ್ ಟೀಂ ಇಂಡಿಯಾದ ಯಂಗ್ ಗನ್
ಲಂಕಾ ವಿರುದ್ಧ ಟೀಂ ಇಂಡಿಯಾಗೆ 43 ರನ್ಗಳ ಭರ್ಜರಿ ಗೆಲುವು
ಮೊದಲ ಟಿ20 ಪಂದ್ಯ ಗೆದ್ದು ದಾಖಲೆ ಬರೆದ ಟೀಂ ಇಂಡಿಯಾ
ಶ್ರೀಲಂಕಾ ವಿರುದ್ಧ ನಡೆದ ಮೊದಲ ಟಿ-20 ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 43 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ತಂಡದ ಯಂಗ್ ಗನ್ ರಿಯಾನ್ ಪರಾಗ್ ಬೌಲಿಂಗ್ನಲ್ಲಿ ಮಿಂಚಿದ್ದಾರೆ.
ಕೇವಲ 1.2 ಓವರ್ ಬಾಲ್ ಮಾಡಿರುವ ಪರಾಗ್ ಮೂರು ವಿಕೆಟ್ ಕಬಳಿಸಿ, ಸ್ಟಾರ್ ಬೌಲರ್ಸ್ಗೆ ಸೆಡ್ಡು ಹೊಡೆದಿದ್ದಾರೆ. 3.80 ಎಕನಾಮಿಯಲ್ಲಿ ಬೌಲ್ ಮಾಡಿರುವ ಅವರು, ಕೇವಲ ಐದು ರನ್ ನೀಡಿ 3 ವಿಕೆಟ್ ಕಿತ್ತು ವಿಶೇಷ ಸಾಧನೆ ಮಾಡಿದ್ದಾರೆ. ಕಮಿಂದು ಮೆಂಡೀಸ್, ಮಹೀಶ್ ತೀಕ್ಷಣ, ಮದುಶಂಕ ಅವರ ವಿಕೆಟ್ ಕಿತ್ತು ತಂಡದ ಗೆಲುವಿಗೆ ಶ್ರಮಿಸಿದರು. ಇನ್ನು ಬ್ಯಾಟಿಂಗ್ನಲ್ಲೂ ನಿರೀಕ್ಷೆ ಮಾಡಲಾಗಿತ್ತು. ಆದರೆ 6 ಬಾಲ್ಗೆ 7 ರನ್ಗಳಿಸಿ ನಿರಾಸೆ ಮೂಡಿಸಿದರು.
ಇದನ್ನೂ ಓದಿ:ರೀಚಾರ್ಜ್ ಬೆಲೆ ಏರಿಸಿದ್ದ ಕಂಪನಿಗಳಿಗೆ TRAI ಗುನ್ನಾ.. ಮತ್ತೆ ಕಡಿಮೆ ಬೆಲೆಗೆ ಹೊಸ ಪ್ಲಾನ್..!
ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ 7 ವಿಕೆಟ್ ಕಳೆದುಕೊಂಡು 213 ರನ್ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಲಂಕಾ, 19.2 ಓವರ್ನಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 170 ರನ್ಗಳಿಸಿ ಸೋಲಿಗೆ ಶರಣಾಯ್ತು.
ಇದನ್ನೂ ಓದಿ:ಬೂಮ್ರಾಗೆ ಬಿಗ್ ಶಾಕ್.. ಟೆಸ್ಟ್ ತಂಡದ ಉಪನಾಯಕನ ಪಟ್ಟದಿಂದ ಕೊಕ್..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್