newsfirstkannada.com

Independence Day 2023: ಗಾಂದಿ ಟೋಪಿ, ಬಿಳಿ ಬಟ್ಟೆ, ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಸಿದ್ದರಾಮಯ್ಯ

Share :

15-08-2023

  ರಾಜ್ಯಾದ್ಯಂತ ಮನೆ ಮಾಡಿದ ಸ್ವಾತಂತ್ರ್ಯೋತ್ಸವ ಸಂಭ್ರಮ

  ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

  ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ ಮುಖ್ಯಮಂತ್ರಿ

77ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧ್ವಜಾರೋಹಣ ಮಾಡಿದ್ದಾರೆ. ಬೆಂಗಳೂರಿನ ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ತ್ರಿವರ್ಣ ಧ್ವಜವನ್ನು ಆರೋಹಣ ಮಾಡುವ ಮೂಲಕ ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ವಿಶೇಷವಾಗಿ ಸೇನೆ, ಪ್ಯಾರಾ ಮಿಲಿಟರಿ ಪಡೆಗಳು, ಅಗ್ನಿಶಾಮಕ ದಳ, ಸೇವಾ ದಳ, ರಾಜ್ಯ ಮೀಸಲು ಪೊಲೀಸ್ ಪಡೆಗಳು, ಎನ್​ಸಿಸಿ, ಆರ್ಮಿ ಸ್ಕೂಲ್​, ವಿದ್ಯಾರ್ಥಿಗಳು ಪರೇಡ್​ ನಡೆಸಿದರು. ಶಾಲಾ ವಿದ್ಯಾರ್ಥಿಗಳು ವಿಧವಿಧವಾದ ನೃತ್ಯಗಳನ್ನು ಮಾಡಿ ನೋಡುಗರ ಕಣ್ಮನ ಸೆಳೆದರು.

ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಅನೇಕ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿದ್ಯಾರ್ಥಿಗಳ, ಪೊಲೀಸರ ಪರೇಡ್​ ಎಲ್ಲರನ್ನು ಚಕಿತರನ್ನಾಗಿ ಮಾಡುವಂತೆ ಇತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Independence Day 2023: ಗಾಂದಿ ಟೋಪಿ, ಬಿಳಿ ಬಟ್ಟೆ, ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಸಿದ್ದರಾಮಯ್ಯ

https://newsfirstlive.com/wp-content/uploads/2023/08/Siddaramaiah-4.jpg

Load More