ಪೋಸ್ಟ್ ಆಫೀಸ್ನಲ್ಲಿ ಉದ್ಯೋಗ ಅವಕಾಶ
ಇಂದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನ
ಆಯ್ಕೆ ವಿಧಾನ, ವಯೋಮಿತಿ ಬಗ್ಗೆ ಇಲ್ಲಿದೆ ಮಾಹಿತಿ
ಪೋಸ್ಟ್ ಆಫೀಸ್ನಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ಭಾರತೀಯ ಅಂಚೆ ಇಲಾಖೆ ಖಾಲಿ ಹುದ್ದೆಗಳಿದ್ದು, ಅವುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಒಟ್ಟು 10 ನುರಿತ ಕುಶಲಕರ್ಮಿ ಹುದ್ದೆ ಖಾಲಿ ಇವೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಅರ್ಜಿ ಸಲ್ಲಿಸೋದಕ್ಕೂ ಮುನ್ನ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಮಾಹಿತಿ ತಿಳಿದುಕೊಳ್ಳುವುದು ಮುಖ್ಯ. ಈ ಕುರಿತಾಗಿ ಸರಿಯಾದ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ:
ಖಾಲಿ ಇರುವ 10 ನುರಿತ ಕುಶಲಕರ್ಮಿ ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಅರ್ಹ ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ ಕನಿಷ್ಠ 18 ವರ್ಷ ಮತ್ತು 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ವೇತನ:
ಮಾಸಿಕ ₹19,900-63,200 ರೂಪಾಯಿಯಷ್ಟು ಸಂಬಳ ಸಿಗಲಿದೆ.
ಉದ್ಯೋಗದ ಸ್ಥಳ:
ತಮಿಳುನಾಡಿನ ಚೆನ್ನೈನಲ್ಲಿ ಪೋಸ್ಟಿಂಗ್ ಸಿಗಲಿದೆ.
ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಎಲ್ಲಾ ಇತರ ಅಭ್ಯರ್ಥಿಗಳು ರೂ 500/- ಪಾವತಿಸಬೇಕು
ಇದನ್ನೂ ಓದಿ: ಪಿಯುಸಿ, ಪದವೀಧರರಿಗೆ PDILನಲ್ಲಿ ಒಳ್ಳೆ ಸಂಬಳದ ಜಾಬ್ಸ್.. 30 ರಿಂದ 40 ವರ್ಷದ ಅಭ್ಯರ್ಥಿಗಳಿಗೂ ಇದೆ ಚಾನ್ಸ್
ಪಾವತಿ ವಿಧಾನ:
ಭಾರತೀಯ ಪೋಸ್ಟಲ್ ಆರ್ಡರ್ ಮಾಡುವ ಮೂಲಕ ಅರ್ಜಿ ಶುಲ್ಕ ನೀಡಬೇಕು
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಟ್ರೇಡ್ ಟೆಸ್ಟ್ ಮೂಲಕ ಆಯ್ಕೆ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31/07/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 30, 2024 (ಇಂದು)
ಅರ್ಜಿ ಸಲ್ಲಿಸುವುದು ಹೇಗೆ?
ಹಿರಿಯ ವ್ಯವಸ್ಥಾಪಕರು
ಮೇಲ್ ಮೋಟಾರ್ ಸೇವೆ
ನಂ. 37
ಗ್ರೀಮ್ಸ್ ರಸ್ತೆ
ಚೆನ್ನೈ-600006
ಅಭ್ಯರ್ಥಿಗಳು ಸರಿಯಾದ ಮತ್ತು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇಲ್ಕಂಡ ವಿಳಾಸಕ್ಕೆ ಕಳುಹಿಸಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ