ದಕ್ಷಿಣ ಆಫ್ರಿಕಾ ವಿರುದ್ಧ ಆಸೀಸ್ಗೆ ರೋಚಕ ಗೆಲುವು
ಫಲಿಸಲಿಲ್ಲ ಡೇವಿಡ್ ಮಿಲ್ಲರ್ ಅಮೋಘ ಶತಕ
ಭಾನುವಾರ ನಡೆಯಲಿದೆ ವಿಶ್ವಕಪ್ ಫೈನಲ್ ಪಂದ್ಯ
ವಿಶ್ವಕಪ್ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ರೋಚಕ ಜಯ ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ.
ಕೊಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಅಂಗಳದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ, ಆರಂಭಿಕ ಆಘಾತಕ್ಕೊಳಗಾಯ್ತು. ನಂತರ ಡೇವಿಡ್ ಮಿಲ್ಲರ್ ಅವರ ಅಮೋಘ ಶತಕದ ನೆರವಿನಿಂದ 212ಗಳಿಸಲಷ್ಟೇ ಶಕ್ತವಾಯಿತು.
ಸಾಧಾರಣ ಗುರಿ ಬೆನ್ನಟ್ಟಿದ ಕಾಂಗರೂ ಪಡೆ 7 ವಿಕೆಟ್ ಕಳೆದುಕೊಂಡು 47.2 ಓವರ್ಗಳಲ್ಲಿ 215 ರನ್ ಗಳಿಸಿ ಸೆಮಿಫೈನಲ್ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದೆ, ಇದೇ 19ರಂದು ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಭಾರತದ ವಿರುದ್ಧ ಫೈನಲ್ ಪಂದ್ಯ ಆಡಲಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್