newsfirstkannada.com

ಟಾಸ್​ ಗೆದ್ದ ಕ್ಯಾಪ್ಟನ್​​ ರೋಹಿತ್​ನಿಂದ ಅಚ್ಚರಿ ನಿರ್ಧಾರ.. ಬಲಿಷ್ಠ ಟೀಮ್​ ಇಂಡಿಯಾ ಕಣಕ್ಕೆ!

Share :

Published June 29, 2024 at 7:45pm

    ಬಾರ್ಬಡೋಸ್‌ ಮೈದಾನದಲ್ಲಿ ನಡೆಯಲಿರೋ 2024ರ ಟಿ20 ವಿಶ್ವಕಪ್​​ ಫೈನಲ್

    ಇಂದಿನ 2024ರ ಟಿ20 ವಿಶ್ವಕಪ್​​ ಫೈನಲ್ ಹೈವೋ​ಲ್ಟೇಜ್​ ಪಂದ್ಯಕ್ಕೆ ಕ್ಷಣಗಣನೆ

    ಹೈವೋಲ್ಟೇಜ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ, ಟೀಮ್​ ಇಂಡಿಯಾ ಮುಖಾಮುಖಿ

ಇಂದು ಬಾರ್ಬಡೋಸ್‌ ಬ್ರಿಡ್ಜ್‌ಟೌನ್ ಮೈದಾನದಲ್ಲಿ ನಡೆಯಲಿರೋ 2024ರ ಟಿ20 ವಿಶ್ವಕಪ್​​ ಫೈನಲ್ ಹೈವೋ​ಲ್ಟೇಜ್​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನ ಹೈವೋಲ್ಟೇಜ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ, ಟೀಮ್​ ಇಂಡಿಯಾ ಮುಖಾಮುಖಿ ಆಗಲಿವೆ. ಹೇಗಾದ್ರೂ ಮಾಡಿ ಫೈನಲ್​ ಗೆದ್ದು ಟ್ರೋಫಿ ತಮ್ಮದಾಗಿಸಿಕೊಳ್ಳಬೇಕು ಎಂದು ಎರಡು ತಂಡಗಳು ಪೈಪೋಟಿ ನಡೆಸುತ್ತಿವೆ.

ಇನ್ನು, ಟಾಸ್​ ಗೆದ್ದ ಟೀಮ್​ ಇಂಡಿಯಾ ಕ್ಯಾಪ್ಟನ್​​​ ರೋಹಿತ್​ ಶರ್ಮಾ ಫಸ್ಟ್​ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಏಡನ್​ ಮರ್ಕ್ರಮ್​​ ನಾಯಕತ್ವದ ಸೌತ್​ ಆಫ್ರಿಕಾ ಬೌಲಿಂಗ್​ ಮಾಡಲಿದೆ. ಅಚ್ಚರಿ ಎಂದರೆ ಟೀಮ್​ ಇಂಡಿಯಾದಲ್ಲಿ ಇಂದು ಯಾವುದೇ ಬದಲಾವಣೆ ಇಲ್ಲ.

ಎರಡು ತಂಡಗಳ ಪ್ಲೇಯಿಂಗ್​ ಎಲೆವೆನ್​ ಹೀಗಿದೆ..!

ಟೀಮ್​ ಇಂಡಿಯಾ: ರೋಹಿತ್ ಶರ್ಮಾ (ಕ್ಯಾಪ್ಟನ್​), ವಿರಾಟ್ ಕೊಹ್ಲಿ, ರಿಷಭ್ ಪಂತ್ (WK), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ಸೌತ್​ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ.

ಇದನ್ನೂ ಓದಿ: ಫೈನಲ್​​ ಪಂದ್ಯಕ್ಕೆ ರಣಬೇಟೆಗಾರನ ಎಂಟ್ರಿ.. ಟೀಮ್​ ಇಂಡಿಯಾಗೆ ಬಂತು ಆನೆಬಲ!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಟಾಸ್​ ಗೆದ್ದ ಕ್ಯಾಪ್ಟನ್​​ ರೋಹಿತ್​ನಿಂದ ಅಚ್ಚರಿ ನಿರ್ಧಾರ.. ಬಲಿಷ್ಠ ಟೀಮ್​ ಇಂಡಿಯಾ ಕಣಕ್ಕೆ!

https://newsfirstlive.com/wp-content/uploads/2024/06/Rohit-Sharma_Kohli.jpg

Load More