ಬ್ಯಾಂಕ್ನಲ್ಲಿ ಕೆಲಸ ಮಾಡಲು ಇಚ್ಛಿಸುವರು ಅಪ್ಲೇ ಮಾಡಿ
ಕರ್ನಾಟಕ ಸೇರಿ ಯಾವ್ಯಾವ ರಾಜ್ಯದಲ್ಲಿ ಹುದ್ದೆ ಖಾಲಿ ಇವೆ?
ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್ ಬ್ಯಾಂಕ್
ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್ ಬ್ಯಾಂಕ್ ಅಧಿಕೃತವಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನ ಮಾಡಿದೆ. ಬ್ಯಾಂಕ್ನಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ತಕ್ಷಣ ವೆಬ್ಸೈಟ್ https://www.indianbank.in/ ಗೆ ಭೇಟಿ ನೀಡಿ ಅಪ್ಲೇ ಮಾಡಬೇಕೆಂದು ತಿಳಿಸಲಾಗಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ ಸಾವಿರಕ್ಕೂ ಅಧಿಕ ಉದ್ಯೋಗಗಳಿಗೆ ಅರ್ಜಿ ಆಹ್ವಾನ.. ಅಪ್ಲೇ ಮಾಡಲು ಕೊನೆ ದಿನಾಂಕ..?
ಇಂಡಿಯನ್ ಬ್ಯಾಂಕ್ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅಪ್ಲೇ ಮಾಡಲು ಮುಂದಿನ ತಿಂಗಳು ಅಂದರೆ ಸೆಫ್ಟೆಂಬರ್ 2 ಕೊನೆ ದಿನಾಂಕವಾಗಿದೆ. ಈಗಾಗಲೇ ಅರ್ಜಿ ಹಾಕಲಾಗುತ್ತಿದೆ. ಹೀಗಾಗಿ ಇನ್ನೇನು ಕೇವಲ 14 ದಿನಗಳು ಮಾತ್ರ ಬಾಕಿ ಉಳಿದಿದ್ದು ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲೂ 35 ಪೋಸ್ಟ್ಗಳು ಇದ್ದು ಅಪ್ಲೇ ಮಾಡಬಹುದು. ಯಾವ ರಾಜ್ಯಕ್ಕೆ ಅರ್ಜಿ ಹಾಕುತ್ತೇವೆ ಆ ರಾಜ್ಯದ ಭಾಷೆಯನ್ನು ನಿರ್ಗಳವಾಗಿ ಮಾತನಾಡಲು ಬರಬೇಕು ಎಂದು ಹೇಳಲಾಗಿದೆ.
ಇದನ್ನೂ ಓದಿ: ಖಾಲಿ ಇರೋ ಜಾಬ್ಗಳಿಗೆ ಆಯಿಲ್ ಇಂಡಿಯಾ ಲಿಮಿಟೆಡ್ ಅರ್ಜಿ ಆಹ್ವಾನ.. ನೀವು ಟ್ರೈ ಮಾಡಿ..!
ಇಂಡಿಯನ್ ಬ್ಯಾಂಕ್ಗೆ ಅರ್ಜಿ ಸಲ್ಲಿಸುವುದಕ್ಕೂ ಮೊದಲು ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ವಿದ್ಯಾರ್ಹತೆ, ಸ್ಯಾಲರಿ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ.
ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ 20 ವರ್ಷದಿಂದ 30 ವರ್ಷದೊಳಗಿನವರು ಆಗಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷಗಳು, ವಿಶೇಷಚೇತನರಿಗೆ 10 ವರ್ಷಗಳು ವಯೋಮಿತಿ ಸಡಿಲಿಕೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ