newsfirstkannada.com

ಯುವತಿಗೆ ನಂಬಿಸಿ ಮೋಸ ಆರೋಪ; ಶಿವಮೊಗ್ಗದಲ್ಲಿ ಪ್ರಭಾವಿ ಬಿಜೆಪಿ ನಾಯಕನ ಆಪ್ತ ಅರೆಸ್ಟ್; ಯಾರಿವರು?

Share :

Published June 23, 2024 at 6:25pm

    ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ

    ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷನನ್ನು ಬಂಧಿಸಿದ ಪೊಲೀಸರು

    ಬೇರೊಂದು ಯುವತಿ ಜೊತೆ ಮದುವೆ ಆಗಲು ರೆಡಿಯಾಗಿದ್ದ ಆರೋಪಿ ಅರೆಸ್ಟ್!

ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪದಲ್ಲಿ ಶಿವಮೊಬ್ಬ ಪೊಲೀಸರು ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಕುಗ್ವೆ ಅರುಣ್ ಅವರನ್ನು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಸಾವಿಗೆ ಹೊಸ ಟ್ವಿಸ್ಟ್‌; ಆತ್ಮಹತ್ಯೆಯೋ? ಕೊಲೆಯೋ?

ಕುಗ್ವೆ ಅರುಣ್ ವಿರುದ್ಧ ಯುವತಿಯೊಬ್ಬಳು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ದೂರು ನೀಡಿದ್ದರು. ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಈ ಪ್ರಕರಣ ಪ್ರಕರಣ ದಾಖಲಾಗಿತ್ತು. ಯುವತಿಯನ್ನು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ಸಾಗರ ತಾಲೂಕು ಘಟಕದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಗ್ವೆ ಅರುಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ದರ್ಶನ್​ ಸಂಸಾರದಲ್ಲಿ ಮೊದಲು ಹುಳಿ ಹಿಂಡಿದ್ದೇ ಆ ನಟಿ; ಸ್ಫೋಟಕ ಹೇಳಿಕೆ ನೀಡಿದ ನಿರ್ಮಾಪಕ ಓಂ ಪ್ರಕಾಶ್ 

ಆರೋಪಿ ಕುಗ್ವೆ ಅರುಣ್ ಅವರು ಮಾಜಿ ಸಚಿವ ಹರತಾಳು ಹಾಲಪ್ಪ ಆಪ್ತನಾಗಿದ್ದು, ಹಾಲಪ್ಪ ಪರವಾಗಿ ಚುನಾವಣೆಯಲ್ಲಿ ಮತಯಾಚನೆ ನಡೆಸಿದ್ದಾರೆ. ಯುವತಿ ನೀಡಿದ ದೂರಿನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಾಜಿ ಸಚಿವ ಹರತಾಳು ಹಾಲಪ್ಪ ಜೊತೆ ಆರೋಪಿ ಕುಗ್ವೆ ಅರುಣ್

ಇದೇ ತಿಂಗಳ 28ಕ್ಕೆ ಅರುಣ್ ಅವರಿಗೆ ಬೇರೊಂದು ಯುವತಿ ಜೊತೆ ಮದುವೆ ನಿಗದಿಯಾಗಿತ್ತು. ಆ ಮದುವೆಗೂ ಮುಂಚೆಯೇ ಅರೆಸ್ಟ್ ಮಾಡಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಯುವತಿಗೆ ನಂಬಿಸಿ ಮೋಸ ಆರೋಪ; ಶಿವಮೊಗ್ಗದಲ್ಲಿ ಪ್ರಭಾವಿ ಬಿಜೆಪಿ ನಾಯಕನ ಆಪ್ತ ಅರೆಸ್ಟ್; ಯಾರಿವರು?

https://newsfirstlive.com/wp-content/uploads/2024/06/Shivamogga-Bjp-Leader.jpg

Load More