/newsfirstlive-kannada/media/post_attachments/wp-content/uploads/2024/06/CB-IT-MAN.jpg)
ಕೋಲಾರ: ನವ ವಿವಾಹಿತ ಇನ್ಫೋಸಿಸ್ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದ ಅರಾಭಿಕೊತ್ತನೂರು ಗ್ರಾಮದಲ್ಲಿ ನಡೆದಿದೆ. ಹರೀಶ್ (28) ಆತ್ಮಹತ್ಯೆಗೆ ಶರಣಾದ ನವ ವಿವಾಹಿತ.
ಕಳೆದ ಒಂದು ತಿಂಗಳ ಹಿಂದಷ್ಟೇ ಹರೀಶ್​ಗೆ ಮದುವೆ ಆಗಿತ್ತು. ದೇವನಹಳ್ಳಿ ಮೂಲದ ಯುವತಿಯೊಂದಿಗೆ ಮದುವೆ ಆಗಿದ್ದರು. ಇಂದು ಬೆಳಗಿನ ಜಾವ ಕೆಲಸ ಮುಗಿಸಿ ಮನೆಗೆ ಹೋದಾಗ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us