newsfirstkannada.com

ಮಲೇಷ್ಯಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಕನ್ನಡತಿ ಆಯ್ಕೆ; ಇವರ ಸಾಧನೆಗಳು ಏನು? 

Share :

Published February 4, 2024 at 9:16am

    ಶಾಲೆಗಳ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಕಲೆ ತರಬೇತಿ ನೀಡ್ತಾರೆ

    ರಾಜ್ಯ, ರಾಷ್ಟ್ರ ಮಟ್ಟದ 130ಕ್ಕೂ ಹೆಚ್ಚು ಪ್ರಶಸ್ತಿ ಪಡೆದ ರುಮಾನ

    ಇಂಡಿಯಾ ಬುಕ್ ಆಫ್ ರೆಕಾರ್ಡ್​​ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ

ಕೋಲಾರ: ಮುಂದಿನ ಮೇ ತಿಂಗಳಲ್ಲಿ ಮಲೇಷ್ಯಾದಲ್ಲಿ ನಡೆಯುವ ಕರಾಟೆ ಅಂತಾರಾಷ್ಟ್ರೀಯ ಸ್ಪರ್ಧೆಗೆ ಕೋಲಾರದ ರುಮಾನ ಕೌಸರ್ ಬೇಗ್ ಆಯ್ಕೆಯಾಗಿದ್ದಾರೆ.

ಮಲೇಷ್ಯಾದಲ್ಲಿ ಒಕಿನೋವಾಗೋ ಜೋ ಕ್ರೀಡಾಂಗಣದಲ್ಲಿ ಸ್ಪರ್ಧೆ ನಡೆಯಲಿದೆ. ರುಮಾನಾ ಕೌಸರ್ ಕೋಲಾರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಕಲೆಯನ್ನು ತರಬೇತಿ ನೀಡುತ್ತಾರೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದ 130ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಇವರ ಸಾಧನೆಗೆ ಸಾಧಕ ರತ್ನ ಪ್ರಶಸ್ತಿ ಒಲಿದಿದ್ದು, ಇಂಡಿಯಾ ಬುಕ್ ಆಫ್ ರೆಕಾರ್ಡ್​​ನಲ್ಲಿ ಸಹ ಚಿನ್ನದ ಪದಕಗಳನ್ನು ಗಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಲೇಷ್ಯಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಕನ್ನಡತಿ ಆಯ್ಕೆ; ಇವರ ಸಾಧನೆಗಳು ಏನು? 

https://newsfirstlive.com/wp-content/uploads/2024/02/KLR_RUMANA.jpg

Load More