ಅಭಿಷೇಕ್ ಬಾರಿಸಿದ ಸಿಕ್ಸರ್​ಗೆ ಕಾರಿನ ಗಾಜು ಪೀಸ್, ಪೀಸ್; ಎಷ್ಟು ಲಕ್ಷ ರೂಪಾಯಿ ನಷ್ಟ ಗೊತ್ತಾ?

author-image
Veena Gangani
Updated On
ಅಭಿಷೇಕ್ ಬಾರಿಸಿದ ಸಿಕ್ಸರ್​ಗೆ ಕಾರಿನ ಗಾಜು ಪೀಸ್, ಪೀಸ್; ಎಷ್ಟು ಲಕ್ಷ ರೂಪಾಯಿ ನಷ್ಟ ಗೊತ್ತಾ?
Advertisment
  • RCB ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್‌ ಶರ್ಮಾ
  • ಎಂದಿನಂತೆ ಸ್ಫೋಟಕ ಪ್ರದರ್ಶನ ನೀಡಿದ SRH ತಂಡದ ಆಟಗಾರ ಅಭಿಷೇಕ್‌
  • ಪ್ರಮೋಷನ್‌ಗಾಗಿ ಗ್ರೌಂಡ್​ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್‌ ಫುಲ್ ಪುಡಿ ಪುಡಿ

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಆಟಗಾರ ಅಭಿಷೇಕ್‌ ಶರ್ಮಾ ಎಂದಿನಂತೆ ಸ್ಫೋಟಕ ಪ್ರದರ್ಶನವನ್ನೇ ನೀಡಿದರು.

ಇದನ್ನೂ ಓದಿ: ತಂದೆಯ ‘ಸುಪಾರಿ’ ಆರೋಪಕ್ಕೆ ಸಖತ್ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ.. ಏನಂದ್ರು?

publive-image

ಈ ವೇಳೆ ಅಭಿ ಹೊಡೆದ ಸಿಕ್ಸ್‌ವೊಂದು ಪ್ರಮೋಷನ್‌ಗಾಗಿ ನಿಲ್ಲಿಸಿದ್ದ ಕಾರಿನ ಗ್ಲಾಸ್‌ಗೆ ಬಡಿದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಆರಂಭಿಕನಾಗಿ ಕಣಕ್ಕಿಳಿದಿದ್ದ ಶರ್ಮಾ ಸಿಕ್ಸರ್‌, ಬೌಂಡರಿ ಬಾರಿಸಲು ಮುಂದಾಗಿದ್ದರು. 17 ಎಸೆತಗಳಲ್ಲಿ 34 ರನ್‌ ಸಿಡಿಸಿದರು.


">May 23, 2025

ಅಭಿಷೇಕ್ ಶರ್ಮಾ ಸಿಡಿಸಿದ ಒಂದು ಸಿಕ್ಸರ್ ಕ್ರೀಡಾಂಗಣದಲ್ಲಿ ನಿಲ್ಲಿಸಿದ್ದ ಟಾಟಾ ಕಾರಿನ ಗಾಜನ್ನ ಒಡೆದಿದೆ. ಇದರಿಂದ ಐಪಿಎಲ್‌ ಪ್ರಾಯೋಜಕ ಸಂಸ್ಥೆಗೆ 5 ಲಕ್ಷ ರೂಪಾಯಿ ನಷ್ಟವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment