newsfirstkannada.com

ಆರ್​ಸಿಬಿಗೆ ಇವತ್ತು ಮುಂಬೈ ಇಂಡಿಯನ್ಸ್​​ ಸವಾಲ್; ಪ್ಲೇಯಿಂಗ್​-11ರಲ್ಲಿ ಭಾರೀ ಬದಲಾವಣೆ?

Share :

Published April 11, 2024 at 7:12am

Update April 11, 2024 at 7:14am

    ಮುಂಬೈನ ವಾಂಖೆಡೆ ಮೈದಾದನಲ್ಲಿ ಹೈವೋಲ್ಟೇಜ್ ಪಂದ್ಯ

    ಪಾಯಿಂಟ್ಸ್​ ಟೇಬಲ್​​ನಲ್ಲಿ ಲಾಸ್ಟ್​ನಿಂದ 2ನೇ ಸ್ಥಾನದಲ್ಲಿ RCB

    ಐದು ಪಂದ್ಯಗಳಾಡಿ ನಾಲ್ಕರಲ್ಲಿ ಸೋಲು ಕಂಡಿರುವ ಆರ್​ಸಿಬಿ

ಐಪಿಎಲ್​ ಟೂರ್ನಿಯಲ್ಲಿ ಇವತ್ತು ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಪ್ಲೇ-ಆಫ್​ ದೃಷ್ಟಿಯಿಂದ ಎರಡೂ ತಂಡಗಳಿಗೂ ಇವತ್ತು ಗೆಲುವು ಅನಿವಾರ್ಯವಾಗಿದೆ. ​​​

ಐದು ಪಂದ್ಯಗಳನ್ನು ಆಡಿರುವ ಆರ್​ಸಿಬಿ ನಾಲ್ಕರಲ್ಲಿ ಸೋತು ಸುಣ್ಣವಾಗಿದೆ. ಫೀಲ್ಡಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಹಿನ್ನಡೆ ಅನುಭವಿಸುತ್ತಿರುವ ಬೆಂಗಳೂರು ತಂಡ, ಇವತ್ತು ಮುಂಬೈ ವಿರುದ್ಧ ಪುಟಿದೆದ್ದು ಸ್ಟ್ರಾಂಕ್ ಕಂಬ್ಯಾಕ್ ಮಾಡಬೇಕಿದೆ.

ಇದನ್ನೂ ಓದಿ: ಫ್ಯಾಮಿಲಿ ಎಮರ್ಜೆನ್ಸಿ’ ಎಂದು ಕೆಲಸಕ್ಕೆ ಚಕ್ಕರ್.​. ಸುಂದರಿಗೆ ಫಜೀತಿ ತಂದಿಟ್ಟ ರಾವತ್ ಬಾರಿಸಿದ ಬೌಂಡರಿ..!

ಈ ಬಾರಿಯ ಐಪಿಎಲ್​ನಲ್ಲಿ ಗೆಲುವನ್ನೇ ನೋಡಿರದ ಮುಂಬೈ ಇಂಡಿಯನ್ಸ್​ ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಸ್ಟ್ರಾಂಗ್​ ಕಂಬ್ಯಾಕ್ ಮಾಡಿದೆ. ನಾಲ್ಕು ಪಂದ್ಯಗಳನ್ನು ಆಡಿ ಒಂದರಲ್ಲಿ ಗೆದ್ದಿರುವ ಮುಂಬೈ ಇಂಡಿಯನ್ಸ್​​ ಪಾಯಿಂಟ್ಸ್​ ಟೇಬಲ್​ನಲ್ಲಿ 8ನೇ ಸ್ಥಾನದಲ್ಲಿದ್ದರೆ, ಆರ್​ಸಿಬಿ 9ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ತವರಲ್ಲೂ, ತವರಿನಾಚೆಯೂ ಮುಖಭಂಗ.. RCBಗೆ ಇರೋ ಮುಂದಿನ ಸವಾಲುಗಳು ಏನು?

ಗೆಲುವಿನ ಹುಡುಕಾಟದಲ್ಲಿರುವ ಆರ್​ಸಿಬಿ ಪ್ಲೇಯಿಂಗ್-11 ರಲ್ಲಿ ಭಾರೀ ಬದಲಾವಣೆ ಮಾಡುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ, ಫಾಫ್ (ಕ್ಯಾಪ್ಟನ್), ರಜತ್ ಪಾಟೀದಾರ್, ಮ್ಯಾಕ್ಸ್​ವೆಲ್​, ಗ್ರೀನ್, ಕಾರ್ತಿಕ್ (ವಿಕೆಟ್ ಕೀಪರ್), ಸೌರವ್ ಚೌಹಾಣ್, ಟೋಪ್ಲಿ, ಮಯಾಂಕ್, ಸಿರಾಜ್, ದಯಾಳ್ ಕಳೆದ ಪಂದ್ಯದಲ್ಲಿ ಆಡಿದ್ದಾರೆ. ಇವತ್ತಿನ ಪಂದ್ಯದಲ್ಲಿ ವಿಲ್ಲಿ ಹಾಗೂ ಕನ್ನಡಿಗ ವೈಶಾಕ್ ವಿಜಯ್ ಆಡುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಆರ್​ಸಿಬಿಗೆ ಇವತ್ತು ಮುಂಬೈ ಇಂಡಿಯನ್ಸ್​​ ಸವಾಲ್; ಪ್ಲೇಯಿಂಗ್​-11ರಲ್ಲಿ ಭಾರೀ ಬದಲಾವಣೆ?

https://newsfirstlive.com/wp-content/uploads/2024/04/RCB-MI.jpg

Load More