ಲಕ್ನೋ ವಿರುದ್ಧ 6 ವಿಕೆಟ್ಗಳ ಜಯಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್
6 ಪಂದ್ಯಗಳನ್ನು ಆಡಿ ಐದು ಪಂದ್ಯಗಳಲ್ಲಿ ಸೋತಿರುವ ಆರ್ಸಿಬಿ
ಏಪ್ರಿಲ್ 15 ರಂದು SRH ತಂಡವನ್ನು ಎದುರಿಸಲಿದೆ ಆರ್ಸಿಬಿ
ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಲಕ್ನೋ ವಿರುದ್ಧ 6 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಒಂದು ಸ್ಥಾನ ಮೇಲೆ ಬಂದಿದೆ. ಪರಿಣಾಮ ಆರ್ಸಿಬಿ ಕೊನೆಯ ಸ್ಥಾನಕ್ಕೆ ಕುಸಿದಿದೆ.
ಒಟ್ಟು 6 ಪಂದ್ಯಗಳನ್ನು ಆಡಿರುವ ಆರ್ಸಿಬಿ, ಐದರಲ್ಲಿ ಸೋತು ಕೇವಲ 2 ಅಂಕದೊಂದಿಗೆ ಕೊನೆಯ ಸ್ಥಾನಕ್ಕೆ ಬಂದಿದೆ. ಈ ಮೂಲಕ ಆರ್ಸಿಬಿ ಭಾರೀ ಮುಜುಗರ ಅನುಭವಿಸಿದೆ. ರಾಜಸ್ಥಾನ್ ರಾಯಲ್ಸ್ ಐದು ಪಂದ್ಯಗಳನ್ನು ಆಡಿ ನಾಲ್ಕರಲ್ಲಿ ಗೆದ್ದು ಮೊದಲ ಸ್ಥಾನದಲ್ಲಿದ್ದರೆ, ಕೋಲ್ಕತ್ತ ನೈಟ್ ರೈಡರ್ಸ್ ನಾಲ್ಕು ಪಂದ್ಯಗಳನ್ನು ಆಡಿ ಮೂರರಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿದೆ.
ಇದನ್ನೂ ಓದಿ: ಇರಾನ್-ಇಸ್ರೇಲ್ ಮಧ್ಯೆ ಉದ್ವಿಗ್ನತೆ, ವಿಶ್ವದಲ್ಲಿ ಮತ್ತೊಂದು ಘೋರ ಯುದ್ಧದ ಆತಂಕ..!
ಇನ್ನುಳಿದಂತೆ ಸಿಎಸ್ಕೆ ಹಾಗೂ ಲಕ್ನೋ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ. ಆರ್ಸಿಬಿಗೆ ಇನ್ಮುಂದೆ ಎದುರಾಗುವ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಒಂದು ವೇಳೆ ಸೋಲಿನ ಹಾದಿಯನ್ನು ಮುಂದುವರಿಸಿದ್ರೆ, ಪ್ಲೇ-ಆಫ್ ರೇಸ್ನಿಂದ ಹೊರ ಬೀಳಬೇಕಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ