newsfirstkannada.com

ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್; ಈ ವಿಚಾರದಲ್ಲಿ ಆರ್​ಸಿಬಿಗೆ ಭಾರೀ ಮುಜುಗರ..!

Share :

Published April 13, 2024 at 8:11am

Update April 13, 2024 at 8:12am

    ಲಕ್ನೋ ವಿರುದ್ಧ 6 ವಿಕೆಟ್​ಗಳ ಜಯಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್

    6 ಪಂದ್ಯಗಳನ್ನು ಆಡಿ ಐದು ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ

    ಏಪ್ರಿಲ್ 15 ರಂದು SRH ತಂಡವನ್ನು ಎದುರಿಸಲಿದೆ ಆರ್​​ಸಿಬಿ

ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಲಕ್ನೋ ವಿರುದ್ಧ 6 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ ಪಾಯಿಂಟ್ಸ್​ ಟೇಬಲ್​​ನಲ್ಲಿ ಕೊನೆಯ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಒಂದು ಸ್ಥಾನ ಮೇಲೆ ಬಂದಿದೆ. ಪರಿಣಾಮ ಆರ್​ಸಿಬಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಒಟ್ಟು 6 ಪಂದ್ಯಗಳನ್ನು ಆಡಿರುವ ಆರ್​ಸಿಬಿ, ಐದರಲ್ಲಿ ಸೋತು ಕೇವಲ 2 ಅಂಕದೊಂದಿಗೆ ಕೊನೆಯ ಸ್ಥಾನಕ್ಕೆ ಬಂದಿದೆ. ಈ ಮೂಲಕ ಆರ್​ಸಿಬಿ ಭಾರೀ ಮುಜುಗರ ಅನುಭವಿಸಿದೆ. ರಾಜಸ್ಥಾನ್ ರಾಯಲ್ಸ್​ ಐದು ಪಂದ್ಯಗಳನ್ನು ಆಡಿ ನಾಲ್ಕರಲ್ಲಿ ಗೆದ್ದು ಮೊದಲ ಸ್ಥಾನದಲ್ಲಿದ್ದರೆ, ಕೋಲ್ಕತ್ತ ನೈಟ್​ ರೈಡರ್ಸ್​ ನಾಲ್ಕು ಪಂದ್ಯಗಳನ್ನು ಆಡಿ ಮೂರರಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಮಧ್ಯೆ ಉದ್ವಿಗ್ನತೆ, ವಿಶ್ವದಲ್ಲಿ ಮತ್ತೊಂದು ಘೋರ ಯುದ್ಧದ ಆತಂಕ..!

ಇನ್ನುಳಿದಂತೆ ಸಿಎಸ್​ಕೆ ಹಾಗೂ ಲಕ್ನೋ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ. ಆರ್​ಸಿಬಿಗೆ ಇನ್ಮುಂದೆ ಎದುರಾಗುವ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಒಂದು ವೇಳೆ ಸೋಲಿನ ಹಾದಿಯನ್ನು ಮುಂದುವರಿಸಿದ್ರೆ, ಪ್ಲೇ-ಆಫ್​ ರೇಸ್​ನಿಂದ ಹೊರ ಬೀಳಬೇಕಾಗುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್; ಈ ವಿಚಾರದಲ್ಲಿ ಆರ್​ಸಿಬಿಗೆ ಭಾರೀ ಮುಜುಗರ..!

https://newsfirstlive.com/wp-content/uploads/2024/04/RCB-24.jpg

Load More