ರಸ್ತೆ ಅಪಘಾತದಲ್ಲಿ 16 ಮಂದಿ ಸಾವು, ಕೆಲವರ ಸ್ಥಿತಿ ಗಂಭೀರ

author-image
AS Harshith
Updated On
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Advertisment
  • ಎರಡು ನಗರಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ಅಪಘಾತ
  • ಸುಮಾರು 13 ಜನರು ಅಪಘಾತದಲ್ಲಿ ಗಾಯಗೊಂಡಿದ್ದಾರೆ
  • ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ

ರಸ್ತೆ ಅಪಘಾತದಲ್ಲಿ ಸುಮಾರು 16 ಮಂದಿ ಸಾವನ್ನಪ್ಪಿದ ಘಟನೆಯೊಂದು ಬೆಳಕಿಗೆ ಬಂದಿದೆ. ಇರಾಕ್​ನಲ್ಲಿ ಈ ದುರ್ಘಟನೆ ನಡೆದಿದೆ.

ಅಲ್ಲಿನ ಉತ್ತರ ಸಲಾಬುದ್ದೀನ್​ ಪ್ರಾಂತ್ಯದ ಎರಡು ನಗರಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಸುಮಾರು 13 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಚಕ್ರವರ್ತಿ ಬೆತ್ತಲಾಗಿದ್ದಾನೆ.. ಆತನ ಅಹಂಕಾರ ಮುರಿದಿದ್ದಕ್ಕೆ ಧನ್ಯವಾದ; ಪ್ರಕಾಶ್​ ರಾಜ್​

ಅಪಘಾತದಲ್ಲಿ ಸಾವನ್ನಪ್ಪಿರುವ ಜನರನ್ನು ಇರಾನಿಯನ್ನರು ಎಂದು ಗುರುತಿಸಲಾಗಿದೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: VIDEO: ಹುಸಿಯಾದ AAP ನಾಯಕನ ಪ್ರತಿಜ್ಞೆ! BJP ಕಾರ್ಯಕರ್ತರಿಂದ ತಲೆ ಬೋಳಿಸಿಕೊಂಡ ವ್ಯಕ್ತಿ 

ಇನ್ನು ಕೆಲವು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಅಫಘಾತ ಹೇಗೆ ನಡೆಯಿತು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment