newsfirstkannada.com

ಬರೋಬ್ಬರಿ 8 ವರ್ಷಗಳ ಬಳಿಕ ಪತ್ನಿ ಮುಖ ರಿವೀಲ್​ ಮಾಡಿದ ಇರ್ಫಾನ್ ಪಠಾಣ್; ಫೋಟೋ ವೈರಲ್‌!

Share :

Published February 4, 2024 at 5:16pm

  ಭಾರತ ತಂಡದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಪತ್ನಿ ಯಾರು?

  2016 ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಇರ್ಫಾನ್ ಪಠಾಣ್

  ಸಾಮಾಜಿಕ ಜಾಲತಾಣದಲ್ಲಿ ಸಖತ್​ ಆ್ಯಕ್ಟೀವ್ ಆಗಿರೋ ಸಫಾ ಬೇಗ್

ಭಾರತ ಕ್ರಿಕೆಟ್ ತಂಡದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಮೊದಲ ಬಾರಿಗೆ ತಮ್ಮ ಪತ್ನಿಯನ್ನ ಪರಿಚಯಿಸಿದ್ದಾರೆ. 8 ವರ್ಷಗಳ ಬಳಿ ತನ್ನ ಪತ್ನಿ ಫೋಟೋವನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮದುವೆಯಾಗಿ 8 ವರ್ಷಗಳ ಬಳಿಕ ಇರ್ಫಾನ್ ಪಠಾಣ್ ತಮ್ಮ ಹೆಂಡತಿ ಸಫಾ ಬೇಗ್ ಮುಖ ಇರೋ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ.

ತಮ್ಮ 8ನೇ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಜೊತೆಗೆ ಇರ್ಫಾನ್ ಪಠಾಣ್ ಮೂಡ್ ಬೂಸ್ಟರ್, ಹಾಸ್ಯಗಾರತಿ, ನನ್ನ ಮಕ್ಕಳ ನಿರಂತರ ಒಡನಾಡಿ, ಸ್ನೇಹಿತೆ ಮತ್ತು ತಾಯಿ. ಈ ಸುಂದರ ಪ್ರಯಾಣದಲ್ಲಿ ನಾನು ನಿನ್ನನ್ನು ನನ್ನ ಹೆಂಡತಿಯಾಗಿ ಪ್ರೀತಿಸುತ್ತೇನೆ. ನನ್ನ ಹಾಗೂ 8ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೋ ನೋಡಿದ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ. ಈ ಜೋಡಿ ಸುಮಾರು 2 ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು. ಬಳಿಕ ಇರ್ಫಾನ್ ಪಠಾಣ್ ಹಾಗೂ ಸಫಾ ಬೇಗ್ 2016 ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

View this post on Instagram

A post shared by Irfan Pathan (@irfanpathan_official)

ಇನ್ನೂ ಇರ್ಫಾನ್ ಪಠಾಣ್ ಪತ್ನಿ ​ಸಫಾ ಬೇಗ್ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಆ್ಯಕ್ಟೀವ್ ಆಗಿದ್ದಾರೆ. ಇನ್​​​ಸ್ಟಾಗ್ರಾಮ್​ ಖಾತೆಯಲ್ಲಿ ಸಾಕಷ್ಟು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದರು. ಅದರಲ್ಲಿ ಮುಖಕ್ಕೆ ಕಪ್ಪು ಬಣ್ಣದ ಮಾಸ್ಕ್​​ ಹಾಕಿ ಮುಚ್ಚಿಕೊಳ್ಳುತ್ತಿದ್ದರು. ಇದೇ ಮೊದಲ ಬಾರಿಗೆ ಪತ್ನಿ ಸಫಾ ಅವರ ಸಂಪೂರ್ಣ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬರೋಬ್ಬರಿ 8 ವರ್ಷಗಳ ಬಳಿಕ ಪತ್ನಿ ಮುಖ ರಿವೀಲ್​ ಮಾಡಿದ ಇರ್ಫಾನ್ ಪಠಾಣ್; ಫೋಟೋ ವೈರಲ್‌!

https://newsfirstlive.com/wp-content/uploads/2024/02/Irfan-Pathan.jpg

Load More