newsfirstkannada.com

ಸ್ವತಂತ್ರ ಭಾರತದ ಇತಿಹಾಸದಲ್ಲೇ ಬಂಧನಕ್ಕೊಳಗಾದ ಮೊದಲ Sitting CM ಅರವಿಂದ್ ಕೇಜ್ರಿವಾಲ್

Share :

Published March 22, 2024 at 8:07am

Update March 22, 2024 at 8:08am

  ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಕಸ್ಟಡಿಯಲ್ಲಿ ಕೇಜ್ರಿವಾಲ್

  ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅರೆಸ್ಟ್

  ಅಬಕಾರಿ ನೀತಿ ಹಗರಣದಲ್ಲಿ ಒಟ್ಟು ಐವರ ಬಂಧನ ಆಗಿದೆ

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್ ಆಗಿದ್ದಾರೆ. 9 ಬಾರಿ ಇಡಿ ಸಮನ್ಸ್ ಕೊಟ್ಟಿದ್ದರು ಗೈರಾಗಿದ್ದ ಕೇಜ್ರಿವಾಲ್, ಕೊನೆಗೆ ಹೈಕೋರ್ಟ್ ಮೊರೆ ಹೋಗಿದ್ದರು.

ಆದರೆ ಹೈಕೋರ್ಟ್, ಕೇಜ್ರಿವಾಲ್ ಮನವಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಸಿಎಂ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಬಳಿಕ ಅರವಿಂದ್ ಕೇಜ್ರಿವಾಲ್ ಅವರನ್ನು ಅರೆಸ್ಟ್ ಮಾಡಿ, ಕರೆದೊಯ್ದರು.

ಇದನ್ನೂ ಓದಿಅರವಿಂದ್ ಕೇಜ್ರಿವಾಲ್ ಬಂಧಿಸಿದ್ದು ಯಾಕೆ..? ಏನಿದು 100 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಕೇಸ್?

ಇದರೊಂದಿಗೆ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಒಟ್ಟು ಐವರನ್ನು ಅರೆಸ್ಟ್ ಮಾಡಿದಂತಾಗಿದೆ. ಕೇಜ್ರಿವಾಲ್ ಸ್ವತಂತ್ರ ಭಾರತದ ಇತಿಹಾಸದಲ್ಲಿ ಬಂಧನಕ್ಕೊಳಗಾದ ಮೊದಲ ಸೇವೆ ಸಲ್ಲಿಸುತ್ತಿರುವ ಮುಖ್ಯಮಂತ್ರಿಯಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸ್ವತಂತ್ರ ಭಾರತದ ಇತಿಹಾಸದಲ್ಲೇ ಬಂಧನಕ್ಕೊಳಗಾದ ಮೊದಲ Sitting CM ಅರವಿಂದ್ ಕೇಜ್ರಿವಾಲ್

https://newsfirstlive.com/wp-content/uploads/2024/03/KEJRIWAL-2.jpg

Load More