ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ
ಮಹಾರಾಜರ ಹತ್ಯೆ ಹಿಂದೆ ಉಗ್ರಗಾಮಿಗಳ ಕೈವಾಡವಿದೆ
ರಾಜ್ಯ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ
ಬೆಂಗಳೂರು: ಚಿಕ್ಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್ ಕೈವಾಡವಿದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಸಿದ್ದು ಸವದಿ, ಜೈನ ಮುನಿಯನ್ನು ಚಿತ್ರಹಿಂಸೆ ಮಾಡಿ, ಕರೆಂಟ್ ಶಾಕ್ ಕೊಟ್ಟು ಕೊಂದಿದ್ದಾರೆ. ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿಂದೆ ಉಗ್ರಗಾಮಿಗಳ ಕೈವಾಡವಿದೆ. ಇನ್ನು ಭಯಾನಕ ಘಟನೆ ಭವಿಷ್ಯದಲ್ಲಿ ಆಗುವ ಆತಂಕ ಇದೆ. ಆದರೆ ರಾಜ್ಯ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ ಎಂದು ಆರೋಪಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಸರ್ವ ಸಂಗ ತ್ಯಾಗ ಮಾಡಿದ ಮುನಿ ಹತ್ಯೆ ಹಿಂದೆ ಪಿತೂರಿ ಇದೆ. ಜೈನ ಮುನಿ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಸಿದ್ದು ಸವದಿ ಆಗ್ರಹಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ