newsfirstkannada.com

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಆಪ್ತನಿಗೆ IT ಶಾಕ್; ಕೋಟಿ, ಕೋಟಿ ಹಣ ಪತ್ತೆ?

Share :

Published April 25, 2024 at 10:19pm

Update April 27, 2024 at 2:22pm

    ಕೋಟಿ, ಕೋಟಿ‌ ನಗದು ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಪತ್ತೆ

    ಬಿಜೆಪಿ ಮಾಜಿ ಜಿಲ್ಲಾಪಂಚಾಯತಿ ಸದಸ್ಯನ ಮನೆಯಲ್ಲಿ ಭಾರೀ ಹಣ

    ಕೋಟಿ ಕೋಟಿ ಹಣ ಪತ್ತೆ, ಹಣ ಎಣಿಸುವ ಮಿಷನ್ ತಂದ ಅಧಿಕಾರಿಗಳು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರ ಆಪ್ತ ಬಿಜೆಪಿಯ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯನ ಮನೆ ಮೇಲೆ ಐಟಿ ರೇಡ್ ಮಾಡಲಾಗಿದೆ. ಮನೆಯಲ್ಲಿ ಕೋಟಿ‌ ಕೋಟಿ ನಗದು ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.

ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರ ಆಪ್ತ ಹಾಗೂ ಬಿಜೆಪಿಯ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಆಗಿರುವ ‌ಗೋವಿಂದಪ್ಪ ಮನೆ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಇವರ ಮಾದಾವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಮನೆಯಲ್ಲಿ ಕೋಟಿ ಕೋಟಿ‌ ನಗದು ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ ನಟಿ ಶ್ರುತಿ ವಿರುದ್ಧ ಮಹಿಳಾ ಆಯೋಗದ ಅಧ್ಯಕ್ಷೆ ಕೆಂಡಾಮಂಡಲ.. ನೋಟಿಸ್ ಜಾರಿ, ಯಾಕೆ?

ಇಂದು ಬೆಳಗ್ಗೆಯಿಂದ ಈ ದಾಳಿ ನಡೆದಿದ್ದು ನಗದು ಹಣ ಪತ್ತೆಯಾಗಿದೆ. ಹೀಗಾಗಿ ಅಧಿಕಾರಿಗಳು ಹಣವನ್ನು ಎಣಿಕೆ ಮಾಡುವ ಮಿಷನ್​ಗಳನ್ನು ತಂದಿದ್ದಾರೆ. ಕೋಟಿ ಕೋಟಿ ಹಣ ಪತ್ತೆಯಾಗಿರುವ ಬಗ್ಗೆ ಮಾಹಿತಿ ಇದೆ. ಸದ್ಯ ಮನೆಯಲ್ಲಿ ಕೋಟಿ ಕೋಟಿ‌ ಹಣ ಸೇರಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ಪತ್ತೆಯಾಗಿರುವ ಬಗ್ಗೆ ಮಾಹಿತಿ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಆಪ್ತನಿಗೆ IT ಶಾಕ್; ಕೋಟಿ, ಕೋಟಿ ಹಣ ಪತ್ತೆ?

https://newsfirstlive.com/wp-content/uploads/2024/04/SUDHAKAR.jpg

Load More