newsfirstkannada.com

ಸಚಿವ ಜಮೀರ್ ಅಹ್ಮದ್​​ಗೆ ಬಿಗ್ ಶಾಕ್​.. ಬೆಂಗಳೂರಿನ ಆಪ್ತನ ಮನೆ ಮೇಲೆ IT ದಾಳಿ​

Share :

Published May 2, 2024 at 10:43am

Update May 2, 2024 at 10:44am

    ಬೆಳಗ್ಗೆಯಿಂದ ಪರಿಶೀಲನೆ ನಡೆಸುತ್ತಿರುವ ಐಟಿ ಅಧಿಕಾರಿಗಳು

    ಜೆಪಿ ನಗರದ ನಿವಾಸದಲ್ಲಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ

    ಮುಖ್ಯದ್ವಾರದ ಮೂಲಕ ಮನೆ ಒಳಗಡೆ ಹೋದ ಅಧಿಕಾರಿಗಳು

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತನ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು (ಐಟಿ) ದಾಳಿ ಮಾಡಿದ್ದಾರೆ.

ಜಮೀರ್ ಅಹ್ಮದ್ ಖಾನ್ ಆಪ್ತ ಹಾಗೂ ಮಾಜಿ ಎಂಎಲ್​ಸಿ ಎಂ.ಸಿ ವೇಣುಗೋಪಾಲ್ ಅವರ ಬೆಂಗಳೂರಿನ ಜೆಪಿ ನಗರದ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 4 ಇನ್ನೊವಾ ಕಾರುಗಳಲ್ಲಿ ಬಂದಿರುವ 15 ಅಧಿಕಾರಿಗಳು ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್ ನಿವಾಸದ ಮೇಲೆ ಫೈರಿಂಗ್ ಮಾಡಿದ್ದ ಓರ್ವ ವ್ಯಕ್ತಿ ಜೈಲಲ್ಲಿ ಆತ್ಮಹತ್ಯೆ.. ಏನಾಯಿತು ಗೊತ್ತಾ?

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್​; ಇದು ದುರದೃಷ್ಟಕರ.. ಇನ್ನೇನು ಹೇಳಿದರು ನಟಿ ಶ್ರುತಿ?

ಇಂದು ಬೆಳಗ್ಗೆ 6:10 ನಿಮಿಷಕ್ಕೆ ಎಂ.ಸಿ ವೇಣುಗೋಪಾಲ್ ಅವರ ನಿವಾಸದ ಮುಖ್ಯದ್ವಾರದ ಮೂಲಕವೇ ಒಳಕ್ಕೆ ಅಧಿಕಾರಿಗಳು ಹೋಗಿದ್ದಾರೆ. ಈ ವೇಳೆ ಯಾವುದೇ ಸದ್ದು ಮಾಡದೇ ಅಧಿಕಾರಿಗಳು ಮನೆಗೆ ತೆರಳಿ ರೇಡ್ ಮಾಡಿದ್ದಾರೆ. ಸದ್ಯ ಇದುವರೆಗೂ ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಚಿವ ಜಮೀರ್ ಅಹ್ಮದ್​​ಗೆ ಬಿಗ್ ಶಾಕ್​.. ಬೆಂಗಳೂರಿನ ಆಪ್ತನ ಮನೆ ಮೇಲೆ IT ದಾಳಿ​

https://newsfirstlive.com/wp-content/uploads/2024/05/JAMEER.jpg

Load More