newsfirstkannada.com

ಅಪರಿಚಿತ ವಾಹನ ಡಿಕ್ಕಿ.. ಜಾಲಹಳ್ಳಿ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಬೈಕ್​ ಸವಾರ

Share :

Published April 13, 2024 at 11:55am

  ಬೈಕ್​ ಸವಾರನಿಗೆ ಗುದ್ದಿದ ಅಪರಿಚಿತ ವಾಹನ

  ಗುದ್ದಿದ ರಭಸಕ್ಕೆ ಪೈ ಓವರ್​ನಿಂದ ಕೆಳಕ್ಕೆ ಬಿದ್ದ ಬೈಕ್​ ಸವಾರ

  ರಾಕ್​ ಲೈನ್​ ಮಾಲ್​ ಮುಂಭಾಗ ನಡೆದ ಭಯಾನಕ ಘಟನೆ

ಬೆಂಗಳೂರು: ಅಪರಿಚಿತ ವಾಹನ ಗುದ್ದಿದ ಪರಿಣಾಮ ಬೈಕ್​ ಸವಾರನೋರ್ವ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಜಾಲಹಳ್ಳಿ ಮುಖ್ಯ ರಸ್ತೆ ರಾಕ್ ಲೈನ್ ಮಾಲ್ ಮುಂಭಾಗದ ಫ್ಲೈ ಓವರ್​ನಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪ್ರಸಾದ್ ಎಂಬ ಯುವಕ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಅಪಘಾತ ರಭಸಕ್ಕೆ ಪ್ರಸಾದ್ ಫ್ಲೈ ಓವರ್ ಮೇಲಿಂದ ಕೆಳಕ್ಕೆ ಬಿದ್ದಿದ್ದಾನೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬಿಜೆಪಿ ಕಾರ್ಯಕರ್ತರಿದ್ದ ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಇಬ್ಬರು ಸಾವು

ಮೃತ ಯುವಕ ಪ್ರಸಾದ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹವಿದೆ. ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಪರಿಚಿತ ವಾಹನ ಡಿಕ್ಕಿ.. ಜಾಲಹಳ್ಳಿ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಬೈಕ್​ ಸವಾರ

https://newsfirstlive.com/wp-content/uploads/2024/04/jalahalli.jpg

Load More