ಇನ್ಮುಂದೆ ಇನ್ಸ್ಟಾದಲ್ಲಿ ರೀಲ್ಸ್ ಮಾಡುವಾಗ ಹುಷಾರ್
ಚಲಿಸುವ ಕಾರಿನಲ್ಲಿ ರೀಲ್ಸ್ ಮಾಡಿ ಇನ್ಸ್ಟಾಗ್ರಾಂಗೆ ಶೇರ್
ಇಲ್ಲಿ ಪೊಲೀಸರು SUV ಕಾರನ್ನು ಪತ್ತೆ ಹಚ್ಚಿದ್ದೇ ರೋಚಕ
ಚಂಡೀಗಢ: ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಶೇರ್ ಮಾಡಲು ಮಹಿಳೆಯೊಬ್ಬರು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಕುಳಿತು ರೀಲ್ಸ್ ಮಾಡಿದ್ದಾರೆ. ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಆ ಮಹಿಳೆಗೆ ಎಚ್ಚರಿಕೆ ನೀಡಿ ಎಸ್‌ಯುವಿ ಕಾರನ್ನು ಸೀಜ್ ಮಾಡಿದ್ದಾರೆ.
ಪಂಜಾಬ್ನ ಹೋಶಿಯಾಪುರ್ನಲ್ಲಿ ಮಹಿಳೆ ಚಲಿಸುತ್ತಿರುವ ಮಹಿಂದ್ರಾ ಜೀಪ್ ಬಾನೆಟ್ ಮೇಲೆ ಕೂತು ರೀಲ್ಸ್ ಮಾಡಿದ್ದಾಳೆ. ಜಲಂಧರ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ಕಾರಿನ ಮೇಲೆ ಕುಳಿತ್ತಿದ್ದ ಮಹಿಳೆ ತನ್ನ 2 ಕೈಯಲ್ಲಿ 1 ಮಿಲಿಯನ್ ಎಂಬ ಬಲೂನ್ ಹಿಡಿದು ಸ್ಟೈಲ್ ಆಗಿ ಪೋಸ್ ಕೊಟ್ಟು ಹುಚ್ಚಾಟ ನಡೆಸಿದ್ದಾಳೆ. ಈ ವಿಡಿಯೋವನ್ನು ಇನ್‌ಸ್ಟಾಗೆ ಅಪ್ಲೋಡ್ ಮಾಡಿದ್ದಳು.
ವಿಡಿಯೋದಲ್ಲಿನ ವಾಹನದ ನಂಬರ್ ಆಧಾರದ ಮೇಲೆ ದಸುಯಾ ಸ್ಟೇಷನ್ ಪೊಲೀಸರು ಕಾರನ್ನು ಪತ್ತೆ ಹಚ್ಚಿದ್ದು ಮೋಟಾರು ವಾಹನ ಕಾಯ್ದೆಯಡಿ ವಶಕ್ಕೆ ಪಡೆದಿದ್ದಾರೆ. ಇನ್ಮುಂದೆ ರಸ್ತೆ ಮೇಲೆ ಇಂತಹ ಹುಚ್ಚಾಟ ಮಾಡಬಾರದು ಅಂತಾ ಮಹಿಳೆಗೆ, ಕಾರಿನಲ್ಲಿದ್ದ ಇತರರಿಗೆ ಎಚ್ಚರಿಕೆ ಕೊಟ್ಟು ಕಳುಹಿಸಲಾಗಿದೆ ಎಂದು ಅಧಿಕಾರಿ ಬಲ್ವಿಂದರ್ ಸಿಂಗ್ ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ਹੁਸ਼ਿਆਰਪੁਰ ਪੁਲਿਸ ਨੇ ਦਸੂਹਾ ‘ਚ ਥਾਰ ਗੱਡੀ ਦੇ ਬੋਨਟ ‘ਤੇ ਬੈਠ ਕੇ ਟ੍ਰੈਫਿਕ ਨਿਯਮਾਂ ਦੀ ਉਲੰਘਣਾ ਕਰਨ ਸਬੰਧੀ ਸੋਸ਼ਲ ਮੀਡੀਆ ਰਾਹੀਂ ਮਿਲੀ ਸੂਚਨਾ ਤੇ ਤੁਰੰਤ ਕਾਰਵਾਈ ਕਰਦੇ ਹੋਏ ਥਾਰ ਗੱਡੀ ਨੂੰ ਟ੍ਰੈਫਿਕ ਨਿਯਮਾਂ ਤਹਿਤ ਕਬਜਾ ਪੁਲਿਸ ਵਿੱਚ ਲੈਕੇ ਕਾਰਵਾਈ ਕੀਤੀ ਗਈ। ਉਨ੍ਹਾਂ ਨੂੰ ਭਵਿੱਖ ਵਿੱਚ ਅਜਿਹੀ ਹਰਕਤ ਨਾ ਕਰਨ ਦੀ ਚਿਤਾਵਨੀ ਦਿੱਤੀ।..(1/2) pic.twitter.com/T82au9AALQ
— Hoshiarpur Police (@PP_Hoshiarpur) August 2, 2023