ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರನ್ನು ತುಂಬಿದ್ದ ಬಸ್
ಬಸ್ ಅಪಘಾತದಲ್ಲಿ 10 ಮಂದಿ ಸಾವು
ದೇವಸ್ಥಾನಕ್ಕೆ ಹೊರಟವರು ಮಸಣ ಸೇರಿದರು
ಜಮ್ಮು: ಪ್ರಯಾಣಿಕರನ್ನು ತುಂಬಿದ್ದ ಬಸ್ವೊಂದು ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ ಘಟನೆ ಜಜ್ಜರ್ ಕೋಟ್ಲಿ ಪ್ರದೇಶದಲ್ಲಿ ನಡೆದಿದೆ.
ದೇವಾಲಯದ ಭೇಟಿಗೆ.ದು ಯಾತಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಇದಾಗಿದೆ. ಕತ್ರಾದಿಂದ ತೆರಳುತ್ತಿದ್ದ ಬಸ್ ಜಜ್ಜರ್ ಕೋಟ್ಲಿ ಬಳಿ ಕಂದಕಕ್ಕೆ ಬಿದ್ದಿದೆ. 20 ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ಜಮ್ಮು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ತಿಳಿಸಿದ್ದಾರೆ
ಇನ್ನು ಈ ಅಪಘಾತದಲ್ಲಿ 8 ಮಂದಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ