ಫೆ. 25ನೇ ತಾರೀಕಿನಿಂದ ಟೀಮ್ ಇಂಡಿಯಾ, ಇಂಗ್ಲೆಂಡ್ ಮಧ್ಯೆ 4ನೇ ಟೆಸ್ಟ್
4ನೇ ಟೆಸ್ಟ್ಗೆ ಮುನ್ನವೇ ಟೀಮ್ ಇಂಡಿಯಾಗೆ ಕೈ ಕೊಟ್ಟ ಸ್ಟಾರ್ ಪ್ಲೇಯರ್!
ಟೀಮ್ ಇಂಡಿಯಾದಿಂದ ಸ್ಟಾರ್ ವೇಗಿ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ಟ್ವೀಟ್
ರಾಜ್ಕೋಟ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 3ನೇ ಟೆಸ್ಟ್ನಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಬರೋಬ್ಬರಿ 434 ರನ್ಗಳಿಂದ ಗೆದ್ದು ಬೀಗಿದೆ. ಸದ್ಯ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 2-1 ಅಂತರದ ಮುನ್ನಡೆ ಸಾಧಿಸಿದೆ. ಈ ಹೊತ್ತಲ್ಲೇ ಟೀಮ್ ಇಂಡಿಯಾಗೆ ಬಿಗ್ ಶಾಕ್ ಕಾದಿದೆ.
ಹೌದು, 4ನೇ ಟೆಸ್ಟ್ಗೆ ಮುನ್ನವೇ ಭಾರತದ ಸ್ಟಾರ್ ಬೌಲರ್ ರೆಸ್ಟ್ ತೆಗೆದುಕೊಂಡಿದ್ದಾರೆ. ಹೀಗಾಗಿ ಸರಣಿ ವಶಪಡಿಸಿಕೊಳ್ಳಲು ಮುಂದಿನ ಟೆಸ್ಟ್ ಗೆಲ್ಲಲೇಬೇಕು ಎಂದು ಪಣತೊಟ್ಟಿರೋ ಟೀಮ್ ಇಂಡಿಯಾಗೆ ಇದರಿಂದ ಭಾರೀ ಹಿನ್ನಡೆ ಆಗಿದೆ.
🚨 NEWS 🚨
Jasprit Bumrah released from squad for 4th Test.
Details 🔽 #TeamIndia | #INDvENG | @IDFCFIRSTBank https://t.co/0rjEtHJ3rH pic.twitter.com/C5PcZLHhkY
— BCCI (@BCCI) February 20, 2024
30 ವರ್ಷದ ಬಲಗೈ ವೇಗಿ ಜಸ್ಪ್ರೀತ್ ಬುಮ್ರಾ. ಇವರು ಅತ್ಯುತ್ತಮ ಫಾರ್ಮ್ನಲ್ಲಿದ್ದು, ಎಲ್ಲಾ ಟೆಸ್ಟ್ಗಳಲ್ಲೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈಗ ಕೆಲಸದ ಹೊರೆ ನಿರ್ವಹಣೆಗಾಗಿ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ನಿಂದ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಈ ಸಂಬಂಧ ಬಿಸಿಸಿಐ ಟ್ವೀಟ್ ಮಾಡಿದ್ದು, ಬುಮ್ರಾ 4ನೇ ಟೆಸ್ಟ್ನಿಂದ ರೆಸ್ಟ್ ತೆಗೆದುಕೊಂಡಿದ್ದಾರೆ ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ