newsfirstkannada.com

ಜೆಡಿಎಸ್, ಬಿಜೆಪಿ ಜಂಟಿ ಸುದ್ದಿಗೋಷ್ಠಿ; ಕುರುಡನ ಮೇಲೆ ಕುಂಟನ ಸವಾರಿ ಎಂದು ಕಾಂಗ್ರೆಸ್​ ವ್ಯಂಗ್ಯ

Share :

21-07-2023

    ಟ್ವೀಟ್​​ ಮಾಡಿರುವ ಕರ್ನಾಟಕ ಕಾಂಗ್ರೆಸ್​ ಅಧಿಕೃತ ಖಾತೆ

    ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಗೆ ಕಾಂಗ್ರೆಸ್​ ವ್ಯಂಗ್ಯ

    ಕುರುಡನ ಹೆಗಲ ಮೇಲೆ ಕುಂಟನ ಸವಾರಿ ಎಂದ ಕಾಂಗ್ರೆಸ್​

ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು ‘ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ’ ಎಂದು ರಾಜ್ಯ ಕಾಂಗ್ರೆಸ್​ ವ್ಯಂಗ್ಯ ನುಡಿದಿದೆ.

ಕರ್ನಾಟಕ ಕಾಂಗ್ರೆಸ್​ ಅಧಿಕೃತ ಖಾತೆ ಟ್ವೀಟ್ ಮಾಡುವ ಮೂಲಕ​​ ‘ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ ಎಂದಿದೆ.

ಅದರೊಂದಿಗೆ ‘ನಾಯಕತ್ವವಿಲ್ಲದ ಬಿಜೆಪಿ, ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು.ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ’ ಎಂದು ಹೇಳಿದೆ.

ಬಿಜೆಪಿ ಮತ್ತು ಜೆಡಿಎಸ್​ ಇಂದು ಜಂಟಿಯಾಗಿ ದಿಢೀರ್ ಸುದ್ದಿಗೋಷ್ಠಿ ನಡೆಸಿತ್ತು. ಈ ವೇಳೆ ಮೂರು ದಿನಗಳ ಕಲಾಪದ ಬಗ್ಗೆ ಕಾಂಗ್ರೆಸ್​ ನಡೆದುಕೊಂಡ ರೀತಿ ಬಗ್ಗೆ ಮಾತನಾಡಿದ್ದರು. ಇದರ ಜೊತೆಗೆ ಈ ಹಿಂದಿನ ಬಿಜೆಪಿ ಯೋಜನೆಗಳನ್ನು ತೆಗೆದು ಹಾಕಿರುವ ಬಗ್ಗೆ ಮತ್ತು ​ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಜೆಡಿಎಸ್, ಬಿಜೆಪಿ ಜಂಟಿ ಸುದ್ದಿಗೋಷ್ಠಿ; ಕುರುಡನ ಮೇಲೆ ಕುಂಟನ ಸವಾರಿ ಎಂದು ಕಾಂಗ್ರೆಸ್​ ವ್ಯಂಗ್ಯ

https://newsfirstlive.com/wp-content/uploads/2023/07/hdk-6.jpg

Load More