ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ.ಎ. ಶರವಣ
ಆಯ್ಕೆ ಮಾಡಿ ಆದೇಶ ಹೊರಡಿಸಿರುವ ಸಭಾಪತಿಗಳು
ಶರವಣಗೆ ಅಭಿನಂದನೆಗಳ ಮಹಾಪೂರ ಹರಿದು ಬಂದಿವೆ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ.ಎ. ಶರವಣ ಅವರು ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4) ಪ್ರಕಾರ ಸಭಾಪತಿ ಆಯ್ಕೆ ಮಾಡಿದ್ದಾರೆ. ಟಿ. ಎ. ಶರವಣ ಅವರು ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿದ್ದಾರೆ.
ಇದೀಗ ಅವರನ್ನು ಕರ್ನಾಟಕ ವಿಧಾನ ಪರಿಷತ್ನ ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬೆನ್ನಲ್ಲೇ ಶರವಣ ಅವರಿಗೆ ಅಭಿನಂದನೆಗಳು ಮಹಾಪೂರ ಹರಿದುಬಂದಿದೆ.
ಇದನ್ನೂ ಓದಿ:ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಕೆಂಪೇಗೌಡರ ಬೆಳ್ಳಿ ಪ್ರತಿಮೆ ನೀಡಿದ ಎಂಎಲ್‌ಸಿ ಟಿ.ಎ.ಶರವಣ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ