ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ ಎಂದ ಜೆಡಿಎಸ್
ಹೊಲ ಉತ್ತಿ, ಬೀಜ ಬಿತ್ತಿ ತೆಗೆದ ಫಸಲಿಗೆ ಲುಲು ಮಾಡಬಹುದಾ?
ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಜೆಡಿಎಸ್ ಟಾಂಗ್
ವೆಸ್ಟ್ ಎಂಡ್ ಹೋಟೆಲ್ನಲ್ಲಿ ಒಂದು ದಿನದ ಬಾಡಿಗೆ ಎಷ್ಟು ಎಂದು ಪ್ರಶ್ನಿಸಿದ್ದ ಕಾಂಗ್ರೆಸ್ʼಗೆ ಜೆಡಿಎಸ್ ಚಾಟಿ ಬೀಸಿದೆ. ಬೆಳಂ ಬೆಳಗ್ಗೆಯೇ ಸರಣಿ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದೆ.
‘ಕಮೀಷನ್ ಕಾಂಗ್ರೆಸ್ʼ
ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ!. ‘ಕಮೀಷನ್ ಕಾಂಗ್ರೆಸ್ʼನ ಹೊಸ ವರಸೆ ಮತ್ತು ಹೊಸ ಕಸವರಿಕೆ!! ¼ ಎಂದು ಟ್ವೀಟ್ ಮಾಡುವ ಮೂಲಕ ಟೀಕಿಸಿದ್ದಾರೆ. ಅದರ ಜೊತೆಗೆ #ಕಮೀಷನ್_ಕಾಂಗ್ರೆಸ್ ಎಂದು ಹ್ಯಾಷ್ʼಟ್ಯಾಗ್ ಬರೆಯುವ ಮೂಲಕ ಟ್ವೀಟ್ ಮಾಡಿದ್ದಾರೆ.
ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ
ವೆಸ್ಟ್ ಎಂಡ್ ಲೆಕ್ಕ ಇರಲಿ, ಸಿಎಂ ಟಿಪ್ಪಣಿ ಬಿಕರಿಗೆ ಲೆಕ್ಕ ಇಡಿ. ಒಂದು ಎಸಿ ಹುದ್ದೆ, ಮೂರು ಟಿಪ್ಪಣಿ!! ಇದ್ಯಾವ ಅರ್ಥಶಾಸ್ತ್ರ?? ಕೌಟಿಲ್ಯನೂ ಬೆಚ್ಚಿಬೀಳುವಂಥ ರಾಜನೀತಿಯಾ!!. ಈ 3 ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ #YstTax ಹುಂಡಿಗೋ?. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ!! ಎಂದು ಸರಣಿ ಟ್ವೀಟ್ ಮಾಡಿದ್ದಾರೆ.
ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ! ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ' ಹೊಸ ವರಸೆ ಮತ್ತು ಹೊಸ ಕಸವರಿಕೆ!!' 1/4#ಕಮೀಷನ್_ಕಾಂಗ್ರೆಸ್
— Janata Dal Secular (@JanataDal_S) July 5, 2023
#YstTax
ಬಳಿಕ ಮಾಜಿ ಮುಖ್ಯಮಂತ್ರಿಗಳಾದ ಹೆಚ್‌ಡಿಕೆ ಅವರು #YstTax ಬಗ್ಗೆ ಹೇಳಿದ್ದಾರೆ. ಕಾಸಿಗಾಗಿ ಹುದ್ದೆ ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟಿದ್ದಾರೆ. ಆ ಅಸಹ್ಯ ತನ್ನದಲ್ಲ ಎನ್ನುವ ʼಅವಿವೇಕʼ ಕಾಂಗ್ರೆಸ್ ಪಕ್ಷದ್ದು. ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ʼಎಂಡ್ ವಿಷಯ ತೆಗೆದಿದೆ ಎಂದು ಮಗದೊಂದು ಟ್ವೀಟ್ ಮಾಡಿದೆ.
‘ಲುಲುಕುಮಾರ್ʼ
ವೆಸ್ಟ್ʼಎಂಡ್ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ?. ಮಾಡಬಹುದಾದರೆ, ನಿಮ್ಮ ‘ಲುಲುಕುಮಾರ್ʼಗಿಂತ ಬೆಸ್ಟ್ ಎಕನಾಮಿಸ್ಟ್ ಇನ್ನೊಬ್ಬರಿಲ್ಲ. ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ ಎಂದು ಜೆಡಿಎಸ್ ಪ್ರಶ್ನೆಸಿದೆ. ಜೊತೆಗೆ ಟ್ವಿಟ್ಟರ್ನಲ್ಲಿ #LuLuKumar ಎಂದು ಡಿಕೆ ಶಿವಕುಮಾರ್ಗೂ ಟಾಂಗ್ ಕೊಟ್ಟಿದೆ.
ವೆಸ್ಟ್ʼಎಂಡ್ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ!? ಒಂದು ವೇಳೆ ಮಾಡಬಹುದಾದರೆ, ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್ ಎಕನಾಮಿಸ್ಟ್ ಇನ್ನೊಬ್ಬರಿಲ್ಲ!! ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ!? 4/4#LuLuKumar

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ