/newsfirstlive-kannada/media/post_attachments/wp-content/uploads/2025/03/Actress-Ranya-Rao-Arrest-2.jpg)
ಬೆಂಗಳೂರು: ಅಕ್ರಮ ಚಿನ್ನ ಸಾಗಾಣಿಕೆ ಕೇಸ್​ನಲ್ಲಿ ಸಿಕ್ಕಿ ಬಿದ್ದಿರೋ ನಟಿ ರನ್ಯಾ ರಾವ್​​ಗೆ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ಇನ್ನೂ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಟಿ ರನ್ಯಾ ರಾವ್​ ಅವರನ್ನು ನೀಡಿ ಕೋರ್ಟ್​ ಆದೇಶ ಹೊರಡಿಸಿದೆ.
ಇತ್ತೀಚೆಗೆ 3 ದಿನಗಳ ಕಾಲ ಡಿಆರ್​ಐ ಅಧಿಕಾರಿಗಳ ಕಸ್ಟಡಿಗೆ ನೀಡಲಾಗಿತ್ತು. ಈ ಮತ್ತೆ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಕೊಟ್ಟಿದೆ. ಚಿನ್ನ ಕಳ್ಳ ಸಾಗಾಣಿಕೆ ಕೇಸ್​ನಲ್ಲಿ ರನ್ಯಾ ಹಲವು ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ