/newsfirstlive-kannada/media/post_attachments/wp-content/uploads/2023/08/rashi-bhavishya-25.jpg)
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಶ್ರೀ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲಪಕ್ಷ, ದ್ವಾದಶಿ ನಂತರ ತ್ರಯೋದಶಿ ತಿಥಿ, ಸ್ವಾತಿ ನಕ್ಷತ್ರ, ರಾಹುಕಾಲ ಭಾನುವಾರ ಸಂಜೆ 4.30 ರಿಂದ 6.00 ರವರೆಗೆ
ಮೇಷ ರಾಶಿ
/newsfirstlive-kannada/media/post_attachments/wp-content/uploads/2023/06/Mesha_Bhavishya_Eedina_Astorology_Horoscope_RashiBhavishya_newsfirstkannada.jpg)
- ಸಮಾಜ ಸೇವೆಯಲ್ಲಿ ಉತ್ತಮ ಸಾಧನೆ ಮಾಡುತ್ತೀರಿ
- ಈ ದಿನ ಮಕ್ಕಳಿಗಾಗಿ ಖರ್ಚು ಮಾಡುತ್ತೀರಿ
- ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದರಿಂದ ನಷ್ಟ ಆಗಬಹುದು
- ಕುಟುಂಬದವರಲ್ಲಿ ಮನಸ್ತಾಪ ಉಂಟಾಗಲಿದೆ
- ಅಕ್ಕ ಪಕ್ಕದವರ ಸಹಾಯ ವಿಶ್ವಾಸ ಚೆನ್ನಾಗಿರುತ್ತದೆ
- ವಿದ್ಯಾರ್ಥಿಗಳಿಗೆ ಭವಿಷ್ಯ ನಿರ್ಧಾರದ ದಿನವಾಗಿರಲಿದೆ
- ಪಾರ್ವತಿ ಪರಮೇಶ್ವರನನ್ನು ಪ್ರಾರ್ಥನೆ ಮಾಡಿ
ವೃಷಭ
/newsfirstlive-kannada/media/post_attachments/wp-content/uploads/2023/06/Vrushabha_Bhavishya_Eedina_Astorology_Horoscope_RashiBhavishya_newsfirstkannada.jpg)
- ಇಂದು ಉತ್ತಮ ದಿನ ಸಮಾಧಾನವಾಗಿರಿ
- ಕೆಲಸಗಳು ಪೂರ್ಣಗೊಂಡು ಸಂತೋಷವಾಗಲಿದೆ
- ವ್ಯಾಪಾರ ವ್ಯವಹಾರದ ಸಮಸ್ಯೆಗಳು ಇತ್ಯರ್ಥವಾಗಲಿದೆ
- ಜೀವನ ಶೈಲಿಯಲ್ಲಿ ಬದಲಾವಣೆ ಕಾಣಬಹುದು
- ಅಸೂಯೆ ದ್ವೇಷಗಳು ಬೇಡ
- ವಿರೋಧಿಗಳನ್ನು ಒಳ್ಳೆಯ ಮಾತಿನಿಂದ ಸೋಲಿಸಿ
- ಗುರು ದತ್ತಾತ್ರೇಯರನ್ನು ಪ್ರಾರ್ಥನೆ ಮಾಡಿ
ಮಿಥುನ
/newsfirstlive-kannada/media/post_attachments/wp-content/uploads/2023/06/Mithuna_Bhavishya_Eedina_Astorology_Horoscope_RashiBhavishya_newsfirstkannada.jpg)
- ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ
- ತಂದೆಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು
- ಪತಿ, ಪತ್ನಿಯರಲ್ಲಿ ಪರಸ್ಪರ ಕಾಳಜಿ ಸಂತೋಷವಿದೆ
- ಸರ್ಕಾರಿ ಕೆಲಸ ವಿಳಂಬವಾಗಬಹುದು
- ಖಾಸಗಿ ಕ್ಷೇತ್ರದಲ್ಲಿ ನೌಕರರ ಕಲಹ
- ದೈವಾನುಗ್ರಹ ಪಡೆಯುವಲ್ಲಿ ಯಶಸ್ಸು ಕಾಣಬಹುದು
- ಸ್ವಯಂವರ ಪಾರ್ವತಿಯನ್ನು ಧ್ಯಾನಿಸಿ
ಕಟಕ
/newsfirstlive-kannada/media/post_attachments/wp-content/uploads/2023/06/Kataka_Bhavishya_Eedina_Astorology_Horoscope_RashiBhavishya_newsfirstkannada.jpg)
- ನಿಮ್ಮ ಕರ್ತವ್ಯದ ಬಗ್ಗೆ ಗಮನಹರಿಸಲಾಗದೆ ಲೋಪವಾಗಬಹುದು
- ಮೇಲಾಧಿಕಾರಿಗಳು ಅಥವಾ ಹಿರಿಯರ ಕೋಪಕ್ಕೆ ಗುರಿಯಾಗುತ್ತೀರಿ
- ನಿಮ್ಮ ಅನುಭವ ನಿಮ್ಮನ್ನು ಕಾಪಾಡಬಹುದು
- ಬೇರೆಯವರೊಂದಿಗೆ ವ್ಯವಹರಿಸುವಾಗ ಗಮನವಿರಲಿ
- ಆಹಾರದಿಂದ ಆರೋಗ್ಯ ಕೆಡಬಹುದು
- ಕಾಲಿಗೆ ಸಂಬಂಧಿಸಿದ ತೊಂದರೆ ಕಾಣಬಹುದು
- ಗಣಪತಿಗೆ ಗಂಧದಿಂದ ಅಭಿಷೇಕ ಮಾಡಿಸಿ
ಸಿಂಹ
/newsfirstlive-kannada/media/post_attachments/wp-content/uploads/2023/06/Simha_Bhavishya_Eedina_Astorology_Horoscope_RashiBhavishya_newsfirstkannada.jpg)
- ಉತ್ತಮ ಕೆಲಸಗಳಿಂದ ಯಶಸ್ಸು ಸಿಗಲಿದೆ
- ಭಾವನಾತ್ಮಕ ವಿಷಯಗಳು ದುಃಖ ತರಬಹುದು
- ಕಾನೂನಿನ ವಿಚಾರದಲ್ಲಿ ಜಯ ಸಿಗಲಿದೆ
- ಆತ್ಮವಿಶ್ವಾಸಕ್ಕೆ ಧಕ್ಕೆ ಬರುವ ಪ್ರಸಂಗಗಳು
- ವ್ಯಾಪಾರ ವಿಸ್ತರಣೆಗೆ ಅವಕಾಶವಿದೆ
- ಕುಲದೇವತಾ ಆರಾಧನೆ ಮಾಡಿ
ಕನ್ಯಾ
/newsfirstlive-kannada/media/post_attachments/wp-content/uploads/2023/06/Kanya_Bhavishya_Eedina_Astorology_Horoscope_RashiBhavishya_newsfirstkannada.jpg)
- ಬೇರೆಯವರ ವಿಷಯಕ್ಕೆ ಹೋಗಬೇಡಿ
- ವ್ಯಾಪಾರದಲ್ಲಿ ಹೊಂದಾಣಿಕೆಯ ಅಗತ್ಯವಿದೆ
- ಅನಗತ್ಯ ಖರ್ಚು ಬೇಡ
- ಕೈ ಹಾಕಿದ ಕೆಲಸಗಳು ಸಕಾಲದಲ್ಲಿ ಪೂರ್ಣವಾಗುವುದಿಲ್ಲ
- ಕೆಲಸ ಕಾರ್ಯಗಳಿಂದ ಆಯಾಸ
- ವಿಶ್ರಾಂತಿಯಿಲ್ಲದ ಕೋಪ ಮನೆಯ ವಾತಾವರಣ ಹಾಳು ಮಾಡಬಹುದು
- ತಾಪಸ ಮನ್ಯುವಿನ ಪ್ರಾರ್ಥನೆ ಮಾಡಿ
ತುಲಾ/newsfirstlive-kannada/media/post_attachments/wp-content/uploads/2023/06/Tula_Bhavishya_Eedina_Astorology_Horoscope_RashiBhavishya_newsfirstkannada.jpg)
- ಶೀತ ಸಂಬಂಧಿ ಸಮಸ್ಯೆ ಉಂಟಾಗಬಹುದು
- ಆರ್ಥಿಕ ನಷ್ಟ ವೃತ್ತಿಯಲ್ಲಿ ಅಸಮಾಧಾನ
- ಸ್ನೇಹಿತರಲ್ಲಿ ಬಾಂಧವ್ಯ ಹೆಚ್ಚು
- ಹೊಸಬರ ಪರಿಚಯವಾಗಲಿದೆ
- ಗುರುತರ ಜವಾಬ್ದಾರಿಯ ಮಾತುಕತೆ ನಡೆಯಬಹುದು
- ಲಲಿತಾ ಪರಮೇಶ್ವರಿಯನ್ನು ಪೂಜಿಸಿ
ವೃಶ್ಚಿಕ
/newsfirstlive-kannada/media/post_attachments/wp-content/uploads/2023/06/Vruschika_Bhavishya_Eedina_Astorology_Horoscope_RashiBhavishya_newsfirstkannada.jpg)
- ಗುರಿ ಮುಟ್ಟುವ ತನಕ ವಿಶ್ರಮಿಸಬೇಡಿ
- ಕಾನೂನು ವಿಷಯಗಳು ನಿಮ್ಮ ಪರವಾಗಿರುತ್ತವೆ
- ಖಾಸಗಿ ಕ್ಷೇತ್ರದವರಿಗೆ ಆದಾಯ ಹೆಚ್ಚು
- ಈ ದಿನ ಸ್ವಲ್ಪ ಮಂದಗತಿಯನ್ನು ಅನುಸರಿಸುತ್ತದೆ
- ಕೆಲಸದ ಶೈಲಿ ಬದಲಾದರೆ ನಿಮಗೆ ಮಾರಕವಾಗಬಹುದು
- ಕಾಲು ನೋವಿನಿಂದ ಬೇಸರ ಉಂಟಾಗಲಿದೆ
- ಸುಬ್ರಹ್ಮಣ್ಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ
ಧನಸ್ಸು
/newsfirstlive-kannada/media/post_attachments/wp-content/uploads/2023/06/Dhanassu_Bhavishya_Eedina_Astorology_Horoscope_RashiBhavishya_newsfirstkannada-1.jpg)
- ಪ್ರೇಮಿಗಳಲ್ಲಿ ಅನ್ಯೂನತೆ ಹೆಚ್ಚಾಗಬಹುದು
- ಕುಟುಂಬದವರೊಡನೆ ಆನಂದದಾಯಕ ಸಮಯ ಕಳೆಯಬಹುದು
- ಹಣದ ವಿಚಾರ ಸಮಸ್ಯೆಯಾಗಿ ಬಿಡುತ್ತದೆ
- ಪ್ರಯಾಣಕ್ಕೆ ಅನುಕೂಲವಾಗಿರುವ ದಿನ
- ಕಾರ್ಯನಿಮಿತ್ತ ಸಭೆಗಳಲ್ಲಿ ಭಾಗಿಗಳಾಗಬಹುದು
- ನಿಮ್ಮ ತೀರ್ಮಾನ ನಿಮಗೆ ಮಾರಕವಾಗಲಿದೆ
- ಶ್ರೀರಾಮನನ್ನು ಆರಾಧನೆ ಮಾಡಿ
ಮಕರ
/newsfirstlive-kannada/media/post_attachments/wp-content/uploads/2023/06/Makara_Bhavishya_Eedina_Astorology_Horoscope_RashiBhavishya_newsfirstkannada.jpg)
- ಶತ್ರುಗಳನ್ನು ಜಯಿಸಲು ಕಷ್ಟವಾಗಬಹುದು
- ಆರ್ಥಿಕ ನಷ್ಟ ದುರ್ಬಲವಾಗಬಹುದು
- ವಾಹನ ಚಾಲನೆ ಬಗ್ಗೆ ಎಚ್ಚರಿಕೆಯಿರಲಿ
- ಪ್ರೇಮಿಗಳಿಗೆ ಅಥವಾ ದಂಪತಿಗಳಿಗೆ ಜಗಳ ಆಗಬಹುದು
- ವಿದ್ಯಾರ್ಥಿಗಳಿಗೆ ಓದಿನ ಬಗ್ಗೆ ನಿರ್ಲಕ್ಷ್ಯ
- ಅಪರಿಚಿತರ ಸಂಪರ್ಕದಿಂದ ಹಣ ನಷ್ಟ ಮೋಸವಾಗಬಹುದು
- ಆಂಜನೇಯ ಸ್ವಾಮಿಯ ಅನುಗ್ರಹ ಪಡೆಯಿರಿ
ಕುಂಭ
/newsfirstlive-kannada/media/post_attachments/wp-content/uploads/2023/06/Kumbha_Bhavishya_Eedina_Astorology_Horoscope_RashiBhavishya_newsfirstkannada.jpg)
- ಬಂಧುಗಳ ವಿಚಾರದಲ್ಲಿ ಅತಿಯಾದ ಒತ್ತಡ
- ವ್ಯಾಪಾರದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು
- ಭೂ ವ್ಯಾಪಾರಾಧಿಗಳಲ್ಲಿ ಗೊಂದಲ ಹಿನ್ನಡೆ, ಧನ ವ್ಯಯವಾಗಬಹುದು
- ವೃತ್ತಿಯಲ್ಲಿ ಅಪಮಾನ ಆಗಬಹುದು
- ಮನಸ್ಸಿಗೆ ಬೇಸರದಿಂದ ಕೆಲಸ ಮುಂದೂಡಬಹುದು
- ಕಾಲಭೈರವನನ್ನು ಪ್ರಾರ್ಥನೆ ಮಾಡಿ
ಮೀನ
/newsfirstlive-kannada/media/post_attachments/wp-content/uploads/2023/06/Meena_Bhavishya_Eedina_Astorology_Horoscope_RashiBhavishya_newsfirstkannada.jpg)
- ಉದ್ಯೋಗದಲ್ಲಿ ಮೆಚ್ಚುಗೆ ಇರಲಿದೆ
- ಎದೆ ಅಥವಾ ಹೊಟ್ಟೆ ನೋವು ಕಾಣಿಸಿಕೊಳ್ಳಬಹುದು
- ಶತ್ರುಗಳಿಂದ ತೊಂದರೆಯಾಗಬಹುದು ಎಚ್ಚರಿಕೆವಹಿಸಿ
- ಬೇರೆಯವರ ಸಹಾಯದ ಸ್ಮರಣೆ
- ಜೀವ ಭಯದಿಂದ ಪಾರಾಗುತ್ತೀರಿ
- ಅನಗತ್ಯ ವಿಚಾರಗಳಿಂದ ದೂರವಿರಿ ತಾಳ್ಮೆಯಿರಲಿ
- ಸುದರ್ಶನ ಮಹಾವಿಷ್ಣುವನ್ನು ಪ್ರಾರ್ಥನೆ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us