ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರೋ ಐಸಿಸಿ ಟಿ20 ವಿಶ್ವಕಪ್
ಚುಟುಕು ಸಮರಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ ಮಾಡಿದ ಬಿಸಿಸಿಐ!
ಟೀಮ್ ಇಂಡಿಯಾದಲ್ಲಿ ಸ್ಟಾರ್ ರಿಂಕು ಸಿಂಗ್ಗೆ ಮತ್ತೆ ಭಾರೀ ಅನ್ಯಾಯ
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಬೆನ್ನಲ್ಲೇ ಬಹುನಿರೀಕ್ಷಿತ 2024ರ ಟಿ20 ವಿಶ್ವಕಪ್ ನಡೆಯಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರವರೆಗೆ ನಡೆಯಲಿರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ.
ಇಂದು ಅಜಿತ್ ಅಗರ್ಕರ್ ಸಾರಥ್ಯದಲ್ಲಿ ಟೀಮ್ ಇಂಡಿಯಾ ಸೆಲೆಕ್ಷನ್ ಕಮಿಟಿ ಮಹತ್ವದ ಸಭೆ ನಡೆಸಿ ಕೊನೆಗೂ ಭಾರತದ ಟಿ20 ವಿಶ್ವಕಪ್ ತಂಡ ಪ್ರಕಟಿಸಿದೆ. ತಂಡದ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ ಮತ್ತು ವೈಸ್ ಕ್ಯಾಪ್ಟನ್ ಆಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಬರೋಬ್ಬರಿ 2 ವರ್ಷಗಳ ಬಳಿಕ ಪಂತ್ ಕೂಡ ಕಮ್ಬ್ಯಾಕ್ ಮಾಡಿದ್ದಾರೆ.
ಸದ್ಯ ರಿಂಕು ಸಿಂಗ್ ಅವರನ್ನು ತಂಡದ ಬ್ಯಾಕಪ್ ಪ್ಲೇಯರ್ ಆಗಿ ಆಯ್ಕೆ ಮಾಡಲಾಗಿದೆ. ಪ್ಲೇಯಿಂಗ್ ಎಲೆವೆನ್ನಲ್ಲಿ ಇರಬೇಕಾಗಿದ್ದ ರಿಂಕು ಸಿಂಗ್ ಅವರನ್ನು ತಂಡದ ಸೀಮಿತ ಆಟಗಾರನಾಗಿ ಆಯ್ಕೆ ಮಾಡಿದ್ದು, ಟೀಮ್ ಇಂಡಿಯಾದ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ. ಜಸ್ಟೀಸ್ ಫಾರ್ ರಿಂಕು ಸಿಂಗ್ ಅನ್ನೋ ಹ್ಯಾಶ್ಟ್ಯಾಗ್ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ.
ಇದನ್ನೂ ಓದಿ: ದಿನೇಶ್ ಕಾರ್ತಿಕ್ಗೆ ಮತ್ತೆ ಅನ್ಯಾಯ; RCB ಸ್ಟಾರ್ ಆಟಗಾರನಿಗೆ ಮೋಸ ಮಾಡಿದ ರೋಹಿತ್ ಶರ್ಮಾ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್