newsfirstkannada.com

ಆಟೋಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ; ಮೂವರಿಗೆ ಗಂಭೀರ ಗಾಯ

Share :

14-06-2023

    ಬೆಂಗಳೂರು ಪ್ಲೈಓವರ್​​ನಲ್ಲಿ ಭಯಾನಕ ಅಪಘಾತ

    ಕಾರು ಡಿಕ್ಕಿ ಹೊಡೆದ ರಭಸಕ್ಕೆ ಪಲ್ಟಿ ಹೊಡೆದ ಆಟೋ

    ಸಿಟಿ ಮಾರ್ಕೆಟ್ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ

ಬೆಂಗಳೂರು: ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಘಟನೆ ಮಾರ್ಕೆಟ್ ಫ್ಲೈ ಓವರ್ ಮೇಲೆ ತಡರಾತ್ರಿ ನಡೆದಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಪಲ್ಟಿ ಹೊಡೆದಿದ್ದು, ಘಟನೆಯಲ್ಲಿ ಆಟೋ ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದಾರೆ.

ವೋಕ್ಸ್ ವ್ಯಾಗನ್ ಕಾರು ಆಟೋಗೆ ಹಿಂಬದಿಯಿಂದ ಬಂದು ಗುದ್ದಿದ ಪರಿಣಾಮ ಆಟೋ ಚಾಲಕ ಸೇರಿ ಮೂವರಿಗೆ ಗಾಯವಾಗಿದೆ. ಆದರೆ ಅಪಘಾತದ ನಂತರ ಚಾಲಕ ಕಾರನ್ನ ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ.

ಅಪಘಾತದಲ್ಲಿ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಟಿ ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಆಟೋಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ; ಮೂವರಿಗೆ ಗಂಭೀರ ಗಾಯ

https://newsfirstlive.com/wp-content/uploads/2023/06/KR-Market.jpg

Load More