ಮೈಸೂರು ರಸ್ತೆಯ ಪೂರ್ಣಿಮಾ ಪ್ಯಾಲೆಸ್ನಲ್ಲಿ ನಡೆಯುತ್ತಿರೋ ಮದುವೆ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಡೈರೆಕ್ಟರ್, ನಟ ತರುಣ್ ಸುಧೀರ್
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ನಟನ ಮದುವೆ ಫೋಟೋಸ್
ಸ್ಯಾಂಡಲ್ವುಡ್ ಸ್ಟಾರ್ ಡೈರೆಕ್ಟರ್ ತರುಣ್ ಕಿಶೋರ್ ಸುಧೀರ್ ಹಾಗೂ ಕನ್ನಡದ ನಟಿ ಸೋನಲ್ ಮೊಂತೆರೊ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರು, ಸ್ನೇಹಿತರು, ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮದುವೆಯಾಗಿದ್ದಾರೆ.
ತರುಣ್ ಸುಧೀರ್ ಹಾಗೂ ಸೋನಲ್ ಮದುವೆಯೂ ಮೈಸೂರು ರಸ್ತೆಯ ಪೂರ್ಣಿಮಾ ಪ್ಯಾಲೆಸ್ನಲ್ಲಿ ನಡೆಯುತ್ತಿದೆ. ನಿನ್ನೆ ಸ್ಟಾರ್ ಜೋಡಿದ ಆರತಕ್ಷತೆ ಸಮಾರಂಭಕ್ಕೆ ಸಿನಿಮಾ ತಾರೆಯರು, ರಾಜಕೀಯ ಗಣ್ಯರು ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದ್ದರು.
ಇದನ್ನೂ ಓದಿ: ಸೋನಲ್, ತರುಣ್ ಸುಧೀರ್ ಹಳದಿ ಶಾಸ್ತ್ರ ಹೇಗಿತ್ತು? ಯಾರೆಲ್ಲಾ ಭಾಗಿಯಾಗಿದ್ರು?
ಇಂದು ಕೂಡ ಹಲವಾರು ಸೆಲೆಬ್ರಿಟಿಗಳು ತರುಣ್ ಸುಧೀರ್ ಹಾಗೂ ಸೋನಲ್ ಮದುವೆಯಲ್ಲಿ ಭಾಗಿಯಾಗಿದ್ದಾರೆ. ನಟ ಶರಣ್ ದಂಪತಿ, ನಟಿ ಶೃತಿ ಕುಟುಂಬಸ್ಥರು, ನೆನಪಿರಲಿ ಪ್ರೇಮ್ ದಂಪತಿ ಸೇರಿದಂತೆ ಇನ್ನೂ ಹಲವಾರು ಸ್ಟಾರ್ ನಟ ನಟಿಯರು ಬಂದಿದ್ದಾರೆ. ಸದ್ಯ ಸ್ಟಾರ್ ಜೋಡಿಯ ಮದುವೆಯ ಫೋಟೋಗಳು ಸಾಮಾಜಿಕಲ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇದೇ ಫೋಟೋಗಳನ್ನು ನೋಡಿದ ಅಭಿಮಾನಿಗಳು ನವಜೋಡಿಗೆ ಶುಭ ಹಾರೈಸಿದ್ದಾರೆ. ಸದ್ಯ ತರುಣ್ ಸುಧೀರ್ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ