newsfirstkannada.com

Kabini: ಉಕ್ಕಿ ಹರಿಯುತ್ತಿದ್ದಾಳೆ ಕಪಿಲೆ! ಪರಶುರಾಮ ದೇವಸ್ಥಾನ ಮುಳುಗಡೆ, ಮನೆ ಖಾಲಿ ಮಾಡುತ್ತಿದ್ದಾರೆ ಜನರು

Share :

Published July 17, 2024 at 2:39pm

Update July 17, 2024 at 2:46pm

    ರಾಜ್ಯದಲ್ಲೇ ಮೊದಲು ಭರ್ತಿಯಾದ ಜಲಾಶಯ

    ಉಕ್ಕಿ ಹರಿಯುತ್ತಿದ್ದಾಳೆ ಕಪಿಲಾ.. ಜನರಲ್ಲಿ ಆತಂಕ

    ಮನೆ ಖಾಲಿ ಮಾಡುತ್ತಿದ್ದಾರೆ ನದಿ ದಡದ ನಿವಾಸಿಗಳು

ಮೈಸೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಕಬಿನಿ ಜಲಾಶಯ ಭರ್ತಿಯಾಗಿದ್ದು, ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ನೋಡಿದ್ರು, 8 ವರ್ಷದ ಮಗುವನ್ನ ರೇಪ್​ ಮಾಡಿದ್ರು; ಕೊನೆಗೂ ಸತ್ಯ ಬಿಚ್ಚಿಟ್ರು ಅಪ್ರಾಪ್ತರು

ಮಳೆಯಿಂದಾಗಿ ಕಬಿನಿ ಜಲಾಶಯ ತುಂಬಿ ಹರಿಯುತ್ತಿದೆ. ಹೀಗಾಗಿ 36 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಮಳೆಯಿಂದಾಗಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ.

ಇದನ್ನೂ ಓದಿ: ಕಾಲುವೆಯಲ್ಲಿ ತೇಲಿಬಂತು ಮಾಜಿ ಉಪಸಭಾಪತಿ ಮೃತದೇಹ! 9 ದಿನಗಳ ಬಳಿಕ ಪತ್ತೆ

ಕಪಿಲಾ ನದಿಗೆ ನೀರು ಬಿಡುಗಡೆ ಹಿನ್ನೆಲೆ, ನದಿ ದಡದ ನಿವಾಸಿಗಳು ಪ್ರವಾಹದ ಭೀತಿ ಎದುರಿಸುತ್ತಿದ್ದಾರೆ. ಕಬಿನಿ ಡ್ಯಾಂ ಉಕ್ಕಿ ಹರಿಯುತ್ತಿದ್ದು, ಅಲ್ಲಿನ ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Kabini: ಉಕ್ಕಿ ಹರಿಯುತ್ತಿದ್ದಾಳೆ ಕಪಿಲೆ! ಪರಶುರಾಮ ದೇವಸ್ಥಾನ ಮುಳುಗಡೆ, ಮನೆ ಖಾಲಿ ಮಾಡುತ್ತಿದ್ದಾರೆ ಜನರು

https://newsfirstlive.com/wp-content/uploads/2024/07/kabini-2.jpg

Load More