ಕಲಬುರಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ.. ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ

author-image
AS Harshith
Updated On
ಕಲಬುರಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ.. ಸ್ಥಳಕ್ಕೆ ದೌಡಾಯಿಸಿದ  ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ
Advertisment
  • ಏರ್‌ಪೋರ್ಟ್ ಸ್ಫೋಟಿಸುವುದಾಗಿ ಬೆದರಿಕೆ
  • ಬೆದರಿಕೆ ಹಾಕಿದ ವ್ಯಕ್ತಿ ಯಾರು ಗೊತ್ತಾ? ಅವರ ಹೆಸರೇನು?
  • ಕಲಬುರಗಿ ಏರ್​​ಪೋರ್ಟ್​ನಲ್ಲಿ ಸದ್ಯ ಆತಂಕದ ವಾತಾವರಣ

ಕಲಬುರಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ​ ಬಂದಿದೆ. ಏರ್‌ಪೋರ್ಟ್ ಸ್ಫೋಟಿಸುವುದಾಗಿ ಹೇಳಲಾಗಿದೆ.

ಇದನ್ನೂ ಓದಿ: ಗಾರೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯ ಬರ್ಬರ ಕೊಲೆ.. ಹಲ್ಲೆ ನಡೆಸಿ, ಕಲ್ಲು ಎತ್ತಿ ಹಾಕಿ ಹತ್ಯೆ  

ಅನಾಮಧೇಯ ವ್ಯಕ್ತಿಯಿಂದ ಏರ್‌ಪೋರ್ಟ್‌ ಮೇಲ್ ಐಡಿಗೆ ಮೇಲ್ ಬಂದಿದೆ. ಮೇಲ್​ನಲ್ಲಿ ಏರ್‌ಪೋರ್ಟ್ ಸ್ಫೋಟಿಸುವುದಾಗಿ ಬರೆಯಲಾಗಿದೆ.

ಇದನ್ನೂ ಓದಿ: ಸೆರೆಯಾದ ಚಿರತೆ ಜೊತೆಗೆ ಸೆಲ್ಫಿ ತೆಗೆಯೋ ಹುಚ್ಚಾಟ! ದಾಳಿಗೆ ಒಳಗಾಗಿ ಆಸ್ಪತ್ರೆ ಸೇರಿದ

ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರ ದೌಡಾಯಿಸಿದ್ದಾರೆ. ಪೊಲೀಸರು ಏರ್‌ಪೋರ್ಟ್‌ನ ಇಂಚಿಂಚು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಬ್ಯಾಗ್‌ಗಳ ತಪಾಸಣೆ ನಡೆಸುತ್ತಿದ್ದಾರೆ. ಸದ್ಯ ಆತಂಕದ ವಾತಾವರಣ ನಿರ್ಮಾಣವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment