ಇಂದು ಬೆಳಗ್ಗೆ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ ನಟ ಸುದೀಪ್
ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ಕೇಕ್ ಕಟ್ ಮಾಡಿದ ನಟ
ರಾತ್ರಿ ಮನೆ ಬಳಿ ಬಂದ ಫ್ಯಾನ್ಸ್ಗೆ ಕೈ ಬಿಸಿ ಧನ್ಯವಾದ ಹೇಳಿದ ಕಿಚ್ಚ
ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 51ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಮತ್ತು ಸ್ನೇಹಿತರ ಜೊತೆ ರಾತ್ರಿ 12.00 ಗಂಟೆಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಈ ವೇಳೆ ಪತ್ನಿ ಪ್ರಿಯ, ಮಗಳು ಸಾನ್ವಿ ಕೂಡ ಭಾಗಿಯಾಗಿದ್ದರು. ಇವರ ಸಮ್ಮುಖದಲ್ಲಿ ಕೇಕ್ ಕಟ್ ಮಾಡಿ ಸಂಭ್ರವಿಸಿದ್ದಾರೆ.
ಇದನ್ನೂ ಓದಿ: ದರ್ಶನ್ ಫ್ಯಾನ್ಸ್ ಅಂಧಾಭಿಮಾನದ ಬಗ್ಗೆ ಕಿಚ್ಚ ಸುದೀಪ್ ಯಾಕೆ ಹೀಗಂದ್ರು? ಅಸಲಿ ಕಾರಣ ಇಲ್ಲಿದೆ!
ಇನ್ನೂ, ಬರ್ತ್ಡೇಗೆ ಶುಭಕೋರಲು ಮನೆಯ ಬಳಿ ಬಾರದಂತೆ ಸುದೀಪ್ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಆದ್ರೂ ಕೂಡ ಅಭಿಮಾನಿಗಳು ರಾತ್ರಿ ನೆಚ್ಚಿನ ನಟನಿಗೆ ವಿಶ್ ಮಾಡಲು ಸಾವಿರಾರು ಸಂಖ್ಯೆಯಲ್ಲಿ ಸುದೀಪ್ ಅವರು ನಿವಾಸ ಬಳಿ ಜಮಾಯಿಸಿದ್ರು.
ಮನೆಯ ಬಳಿ ಬಂದ ಅಭಿಮಾನಿಗಳಿಗೆ ನಿರಾಸೆ ಮಾಡದ ನಟ ಸುದೀಪ್ ಅವರು ಕೈ ಬೀಸಿ ಧನ್ಯವಾದ ಹೇಳಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದ 12ರವರೆಗೆ ಜಯನಗರದ ಎಂಇಎಸ್ ಗ್ರೌಂಡ್ನಲ್ಲಿ ಸುಮಾರು 2 ಗಂಟೆಗಳ ಕಾಲ ಅಭಿಮಾನಿಗಳಿಗಾಗಿ ಕಿಚ್ಚ ಸುದೀಪ್ ತಮ್ಮ ಸಮಯವನ್ನು ಮೀಸಲಿಟ್ಟಿದ್ದು, ಅವರ ಸಮ್ಮುಖದಲ್ಲಿಯೂ ಕೂಡ ತಮ್ಮ 51ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ