ಕಿಚ್ಚ ಸುದೀಪ್ ಬರ್ತ್ ಡೇಗಾಗಿ ಬರುವ ಅಭಿಮಾನಿಗಳೇ ಇಲ್ಲಿ ಗಮನಿಸಿ
ನಟ ಸುದೀಪ್ ಬರ್ತ್ ಡೇಯಂದು ಫ್ಯಾನ್ಸ್ ಮಾಡಬೇಕಾದ ಕೆಲಸವೇನು?
ಕಳೆದ ಬಾರಿ ಪುಂಡಾಟ ಮಾಡಿದವರಿಗೆ ಖಡಕ್ ವಾರ್ನಿಂಗ್ ಕೊಟ್ಟ ಕಿಚ್ಚ
ಬೆಂಗಳೂರು: ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಹತ್ತಿರ ಬಂದಿದೆ. ಸೆಪ್ಟೆಂಬರ್ 2ರಂದು ನಟ ಕಿಚ್ಚ ಅವರ ಬರ್ತ್ ಡೇ. ಹೀಗಾಗಿ ಬೇರೆ ಬೇರೆ ಊರುಗಳಿಂದ ಬರುವ ಅಭಿಮಾನಿಗಳಿಗೆ ಸಂದೇಶವೊಂದನ್ನು ಕೊಟ್ಟಿದ್ದಾರೆ. ಸೆಪ್ಟೆಂಬರ್ 2ರಂದು ಬೆಳ್ಳಗೆ 10 ಗಂಟೆಯಿಂದ 12ರವರಗೆ ಜಯನಗರದ MES ಗ್ರೌಂಡ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ‘ಬಿಗ್ಬಾಸ್ ನಾನು ನಡೆಸಿಕೊಡ್ತೇನೆ ಅಂತ ನಿಮಗೆ ಗೊತ್ತು, ಆದರೆ..’ – ದಿಢೀರ್ ಸುದ್ದಿಗೋಷ್ಟಿಯಲ್ಲಿ ಕಿಚ್ಚ ಏನಂದ್ರು..?
ಪ್ರತಿ ವರ್ಷದಂತೆ ಈ ಬಾರಿಯೂ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬವನ್ನು ಸೆಲೆಬ್ರೆಟ್ ಮಾಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕಳೆದ ಬಾರಿಯ ಬರ್ತ್ ಡೇ ಸೆಲೆಬ್ರೇಷನ್ನಲ್ಲಿ ನಡೆದ ಗಲಾಟೆ ಬಗ್ಗೆ ಕಿಚ್ಚ ಸುದೀಪ್ ಹೇಳಿಕೊಂಡಿದ್ದಾರೆ. ಕಳೆದ ಬಾರಿ ನಡೆದ ಗಲಾಟೆಯಂತೆ ಈ ಸಲ ನಡೆಯುವುದು ಬೇಡ ಎಂದಿದ್ದಾರೆ.
ಅದಕ್ಕಾಗಿ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಪರ್ಮಿಷನ್ ಕೊಟ್ಟಿದ್ದಾರೆ. ನನ್ನ ಬರ್ತ್ ಡೇಯಿಂದ ಮತ್ತೊಬ್ಬರಿಗೆ ತೊಂದರೆ ಆಗವುದು ಬೇಡ. ತೊಂದರೆ ಕೊಡುವುದು ನನಗೆ ಇಷ್ಟ ಇಲ್ಲ. ಬೇರೆ ಬೇರೆ ಊರುಗಳಿಂದ ಬರುವ ಸ್ನೇಹಿತರಿಗೆ ಈ ಮಾತುಗಳನ್ನು ಹೇಳುತ್ತಿದ್ದೇನೆ. ಯಾವುದೇ ಗಲಾಟೆ ಇಲ್ಲದೇ ಬರ್ತ್ ಡೇ ಸೆಲೆಬ್ರೇಟ್ ಮಾಡೋಣ. ಕೆಲವರು ಕಳೆದ ಬಾರಿ ಪುಂಡಾಟ ಮಾಡಿದವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಳೆದ ಸಲ ನಾನು ನೋಡಿದ್ದೇನೆ. ಕೇಕ್ ಕಟ್ ಮಾಡಿದ ಬಳಿಕ ಕೇಕ್ಗೆ ಯಾವ ಸ್ಥಾನ ಇರುತ್ತೆ ಅಂತ. ಅದಕ್ಕಾಗಿ ಕೇಕ್ ಕಟ್ ಮಾಡುವ ಬದಲು ಯಾರಿಗಾದ್ರೂ ನನ್ನ ಹೆಸರಿನ ಮೇಲೆ ಊಟ ಹಾಕಿಸಿ ಅಂತ ವಿನಂತಿ ಮಾಡಿಕೊಂಡಿದ್ದಾರೆ.
ಅಭಿಮಾನಿಗಳು ಕಿಚ್ಚ ಸುದೀಪ್ ನಟಿಸಿರುವ ಮ್ಯಾಕ್ಸ್ ಸಿನಿಮಾಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಸಿನಿಮಾವನ್ನು ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದು, ಕಲೈಪುಲಿ ಎಸ್ ಧಾನು ಮತ್ತು ನಟ ಸುದೀಪ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಯಾವಾಗ ರಿಲೀಸ್ ಮಾಡುತ್ತಾರೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಆದರೆ ಮೂಲಗಳ ಪ್ರಕಾರ ಸೆ.27ರಂದು ಮ್ಯಾಕ್ಸ್ ರಿಲೀಸ್ ಆಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ