ನಾಳೆ ರಾಜ್ಯಾದ್ಯಂತ ಬಹುನೀರಿಕ್ಷಿತ ಸಿನಿಮಾ ರಾನಿ ರಿಲೀಸ್ ಆಗುತ್ತಾ?
ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಌಕ್ಟೀವ್ ಆಗಿರೋ ನಟ
ಬಡ್ಡೀಸ್, ಭರ್ಜರಿ ಗಂಡು, ಮಾರ್ಚ್ 22 ಸಿನಿಮಾಗಳಲ್ಲಿ ಅಭಿನಯ
ಕನ್ನಡದ ಮೋಸ್ಟ್ ಹ್ಯಾಂಡ್ಸಮ್ ನಟರಲ್ಲಿ ಟಾಪ್ ಲಿಸ್ಟ್ನಲ್ಲಿ ಬರೋದು ಅಂದರೆ ಕಿರಣ್ ರಾಜ್. ಕನ್ನಡತಿ ಮೂಲಕ ಇಡೀ ಕನ್ನಡಿಗರ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್ ರಾಜ್ ಸಿನಿಮಾ ರಿಲೀಸ್ ಆಗುತ್ತಿದೆ. ನಾಳೆ ರಾಜ್ಯಾದ್ಯಂತ ಬಹುನೀರಿಕ್ಷಿತ ಸಿನಿಮಾ ರಾನಿ ರಿಲೀಸ್ ಆಗುತ್ತಿದೆ. ಆದರೆ ಇದರ ಮಧ್ಯೆ ನಟ ಕಿರಣ್ ರಾಜ್ ಕಾರಿಗೆ ಅಪಘಾತವಾಗಿದೆ.
ಇದನ್ನೂ ಓದಿ: BREAKING: ಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ಗೆ ಅಪಘಾತ
ಹೌದು, ರಾನಿ ಚಿತ್ರದ ನಾಯಕ ಕಿರಣ್ ರಾಜ್ ಕಾರು ಅಪಘಾತಕ್ಕಿಡಾಗಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕಿಡಾದ ಕಾರು ಫುಲ್ ಜಖಂಗೊಂಡಿದೆ. ನಟ ಕಿರಣ್ ರಾಜ್ ಜೊತೆಯಲ್ಲಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೆಲ್ಟ್ ಇಂದ ಸೇಫ್ ಆಗಿದ್ದಾರೆ.
ಕನ್ನಡತಿ ಸೀರಿಯಲ್ ಮುಕ್ತಾಯದ ಬಳಿಕ ಬೆಳ್ಳಿ ತೆರೆ ಕಡೆ ಮುಖ ಮಾಡಿರೋ ಕನ್ನಡತಿ ಹೀರೋಗೆ ತೊಂದರೆ ಎದುರಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಌಕ್ಟೀವ್ ಆಗಿದ್ದರು. ತಮ್ಮ ಮುಂದಿನ ಸಿನಿಮಾದ ಬಗ್ಗೆ ಅಪ್ಡೇಟ್ಸ್ ಕೊಡುತ್ತಿದ್ದ ನಟನಿಗೆ ಗಂಭೀರ ಪೆಟ್ಟಾಗಿದೆ. ಇತ್ತೀಚೆಗಷ್ಟೇ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿ ಸೈಮಾ ಸಮಾರಂಭಕ್ಕೆ ಎಂಟ್ರಿ ಕೊಟ್ಟಿದ್ದ ನಟ ಕಿರಣ್ ಹೊಸ ಲುಕ್ಗೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದರು. ಅದರಲ್ಲೂ ಹುಡುಗಿಯರು ಸಾಕಷ್ಟು ಕಾಮೆಂಟ್ಸ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು.
ಇದನ್ನೂ ಓದಿ: ನಕಲಿ ಜನರು ಮುಖವಾಡ ಹಾಕೊಂಡು ಬದುಕ್ತಾರೆ -ಭಾರೀ ಸದ್ದು ಮಾಡ್ತಿದೆ ರಚಿತಾ ರಾಮ್ ಪೋಸ್ಟ್
ಹೀಗಾಗಿ ನೆಚ್ಚಿನ ನಟನನ್ನು ದೊಡ್ಡ ಪರದೇ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇದರ ಮಧ್ಯೆ ನಟ ಕಿರಣ್ ರಾಜ್ಗೆ ಹೀಗೇ ಆಗಿರೋದಕ್ಕೆ ಅಭಿಮಾನಿಗ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ನಟ ಕಿರಣ್ ರಾಜ್ ಅವರು ಅಸತೋಮ ಸದ್ಗಮಯ, ಬಡ್ಡೀಸ್, ಭರ್ಜರಿ ಗಂಡು, ಮಾರ್ಚ್ 22 ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಗ್ಯಾಂಗ್ಸ್ಟರ್ ಕಥೆಯಲ್ಲಿ ಡಾನ್ ಪಾತ್ರದಲ್ಲಿ ನಟಿಸಿರುವ ಕಿರಣ್ ರಾಜ್ ಜಬರ್ದಸ್ತ್ ಆ್ಯಕ್ಷನ್ ಮೂಲಕ ಗಮನ ಸೆಳೆದಿದ್ದಾರೆ. ಗುರುತೇಜ್ ಶೆಟ್ಟಿ ಈ ಚಿತ್ರ ನಿರ್ದೇಶಿಸಿದ್ದು, ರವಿಶಂಕರ್, ಯಶ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದ ಸೀರಿಯಲ್ ನಟಿ ಸಮೀಕ್ಷಾ ಈ ಚಿತ್ರಕ್ಕೆ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ