ಅಚ್ಚರಿಯ ರೀತಿಯಲ್ಲಿ ಹೊಸ ಪೋಸ್ಟ್ ನೋಡಿ ಶಾಕ್ ಆದ ಫ್ಯಾನ್ಸ್
ಭಕ್ತಿಯಿಂದ ಭಗವಾನ್ ರಾಮನ ವಿಗ್ರಹವನ್ನು ಕೈಯಲ್ಲಿ ಹಿಡಿದುಕೊಂಡ
ಮೈತ್ರಿ ಮೂವಿ ಮೇಕರ್ಸ್‌ನೊಂದಿಗೆ ಕೈಜೋಡಿಸಿದ್ದಾರೆ ಪ್ರಶಾಂತ್ ವರ್ಮಾ
ರಾಷ್ಟ್ರ ಪ್ರಶಸ್ತಿ ವಿಜೇತ, ಕನ್ನಡ ಸ್ಟಾರ್ ನಟ ರಿಷಬ್ ಶೆಟ್ಟಿ ಹೊಸ ಅವತಾರ ತಾಳಿದ್ದಾರೆ. ನಿರ್ದೇಶಕ ಪ್ರಶಾಂತ್ ವರ್ಮಾ ಪ್ಯಾನ್ ಇಂಡಿಯಾ ಹನುಮಾನ್ ನಂತರ ಬಹುನಿರೀಕ್ಷಿತ ಸೀಕ್ವೆಲ್ ಜೈ ಹನುಮಾನ್ ಸಿನಿಮಾ ಮಾಡಲು ಮತ್ತೆ ಸಜ್ಜಾಗಿದ್ದಾರೆ.
ಇದನ್ನೂ ಓದಿ: ‘ಓ ದೇವರೆ..!’ ಬಿಗ್ಬಾಸ್ ಜೊತೆ ಮಾತ್ರವಲ್ಲ, ದೇವರ ಬಳಿಯೂ ಕ್ಯೂಟ್, ಕ್ಯೂಟ್ ಕೋರಿಕೆ..! Video
ಹೌದು, ಮೈತ್ರಿ ಮೂವಿ ಮೇಕರ್ಸ್‌ನೊಂದಿಗೆ ಪ್ರಶಾಂತ್ ವರ್ಮಾ ಕೈಜೋಡಿಸಿದ್ದಾರೆ. ಇದೀಗ ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತ ಜೈ ಹನುಮಾನ್ ಚಿತ್ರತಂಡದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಜೈ ಹನುಮಾನ್ ಫಸ್ಟ್ ಲುಕ್ನಲ್ಲಿ ಕನ್ನಡದ ಸ್ಟಾರ್ ನಟ ಕಾಂತಾರಾದ ಮೂಲಕ ದೇಶಾದ್ಯಂತ ಭಾರೀ ಹವಾ ಕ್ರಿಯೇಟ್ ಮಾಡಿರೋ ಪ್ಯಾನ್ ಇಂಡಿಯಾ ಸ್ಟಾರ್ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.
ಇನ್ನೂ ಹನುಮಾನ್ ಪಾತ್ರದಲ್ಲಿ ರಿಷಬ್ ಶೆಟ್ಟಿ ಅವರನ್ನು ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಜೊತೆಗೆ ಈ ಸಿನಿಮಾಗಾಗಿ ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಕಾಂತಾರ ಚಿತ್ರದ ಮೂಲಕ ರಿಷಬ್ ಶೆಟ್ಟಿ ಎಲ್ಲರ ಮೆಚ್ಚುಗೆ ಗಳಿಸಿಕೊಂಡಿರೋ ನಟ. ಸದ್ಯ ರಿಷಬ್ ಶೆಟ್ಟಿ ಕಾಂತಾರ ಸೀಕ್ವೆಲ್‌ನಲ್ಲಿ ಬ್ಯುಸಿಯಾಗಿದ್ದಾರೆ.
View this post on Instagram
ಆದರೆ ಜೈ ಹನುಮಾನ್ ಚಿತ್ರದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿರುವುದು ಅಭಿಮಾನಿಗಳಿಗೆ ಶಾಕ್ ಅಂಡ್ ಸರ್ಪ್ರೈಸ್ ಆಗಿದೆ. ಸದ್ಯ ದೀಪಾವಳಿ ಹಬ್ಬದ ಸಮಯದಲ್ಲಿ ಜೈ ಹನುಮಾನ್ ಚಿತ್ರ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ರಿಲೀಸ್ ಆದ ಪೋಸ್ಟರ್ನಲ್ಲಿ ರಿಷಬ್ ಶೆಟ್ಟಿ ಹನುಮಾನ್ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಭಕ್ತಿಯಿಂದ ಭಗವಾನ್ ರಾಮನ ವಿಗ್ರಹವನ್ನು ಕೈಯಲ್ಲಿ ಹಿಡಿದುಕೊಂಡು ಕುಳಿತುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ