/newsfirstlive-kannada/media/post_attachments/wp-content/uploads/2024/11/chaithra.j.achar_.jpg)
ಸ್ಯಾಂಡಲ್​​ವುಡ್ ನಟಿ ಚೈತ್ರಾ ಜೆ ಆಚಾರ್ ಅವರು ಒಂದಲ್ಲಾ ಒಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಅದರಲ್ಲೂ ಬೋಲ್ಡ್ ಌಂಡ್ ಗ್ಲಾಮರಸ್​​ ಲುಕ್​ನಲ್ಲೇ ಕಾಣಿಸೋ ಮೂಲಕ ಹಾಟ್​ ಟಾಪಿಕ್​ನಲ್ಲಿ ಇರುತ್ತಾರೆ. ಮೊನ್ನೆ ಮೊನ್ನೆಯಷ್ಟೇ ನಟಿ ಚೈತ್ರಾ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು.
ಇದನ್ನೂ ಓದಿ: ನಟಿ ಚಂದನಾ ಅನಂತಕೃಷ್ಣ ಮದುವೆಗೆ ಯಾರ್ ಯಾರು ಬಂದಿದ್ರು? ಟಾಪ್ 10 ಫೋಟೋ ಇಲ್ಲಿವೆ!
/newsfirstlive-kannada/media/post_attachments/wp-content/uploads/2024/11/chaithra.j.achar1_.jpg)
ಇದೀಗ ನಟಿಯ ಹೊಸ ಅವತಾರಕ್ಕೆ ನೆಟ್ಟಿಗರು ಶಾಕ್​ ಆಗಿಬಿಟ್ಟಿದ್ದಾರೆ. ನಟಿ ಚೈತ್ರಾ ಜೆ ಆಚಾರ್ ಅವರ ಅದ್ಭುತ ಅಭಿನಯಕ್ಕೆ ಅದೆಷ್ಟೋ ಜನರು ಫಿದಾ ಆಗಿಬಿಟ್ಟಿದ್ದಾರೆ. ಸದಾ ಸಾಮಾಜಿಕ ಜಾಲತಾಣದಲ್ಲಿ ಌಕ್ಟೀವ್ ಆಗಿರೋ ನಟಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ತಿರುತ್ತಾರೆ. ಫೋಟೋ ಡ್ಯಾನ್ಸ್​, ಅಭಿನಯ ಎಂದು ಕಾಲ ಕಳೆಯುವ ನಟಿ ಆಗಾಗ ನಟಿ ಮೈಚಳಿ ಬಿಟ್ಟು ಸಖತ್​ ಹಾಟ್​ ಲುಕ್​ನಲ್ಲಿ ಫೋಟೋಸ್​ಗಳನ್ನು ಶೇರ್​ ಮಾಡಿಕೊಳ್ಳುತ್ತಾರೆ.
View this post on Instagram
ಈ ಭಾರೀ ಸಖತ್​ ಬೋಲ್ಡ್​ ಆಗಿ ಕ್ಯಾಮೆರಾಗೆ ಪೋಸ್​​ ಕೊಟ್ಟಿದ್ದಾರೆ. ಫೋಟೋಗಳನ್ನು ನೋಡಿದ ಅಭಿಮಾನಿಗಳು ಶಾಕ್​ ಆಗಿದ್ದಾರೆ. ಆಗಾಗ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಎಲ್ಲಾ ರೀತಿಯಲ್ಲೂ ಫೋಟೋಸ್​ಗಳನ್ನು ಶೇರ್​ ಮಾಡಿಕೊಳ್ಳುವ ನಟಿ ಮತ್ತಷ್ಟೂ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇದೇ ಫೋಟೋಗಳನ್ನು ನಟಿ ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us