‘ಕನ್ನಡದ ನಟಿ ಸಿಗಲಿಲ್ವಾ’.. ತಮನ್ನಾ ನೇಮಕ ಬೆನ್ನಲ್ಲೇ ಕಾರುಣ್ಯ ರಾಮ್ ಖಂಡನೆ

author-image
Veena Gangani
Updated On
‘ಕನ್ನಡದ ನಟಿ ಸಿಗಲಿಲ್ವಾ’.. ತಮನ್ನಾ ನೇಮಕ ಬೆನ್ನಲ್ಲೇ ಕಾರುಣ್ಯ ರಾಮ್ ಖಂಡನೆ
Advertisment
  • ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದಕ್ಕೆ ಭಾರೀ ವಿರೋಧ ವ್ಯಕ್ತ
  • ಮೈಸೂರ್ ಸ್ಯಾಂಡಲ್ ಸೋಪ್‌ ಬ್ರ್ಯಾಂಡ್ ಅಂಬಾಸಿಡರ್ ಆದ ಸ್ಟಾರ್ ನಟಿ
  • ಇಂಥಾ ಉತ್ಪನ್ನದ ಪ್ರಚಾರಕ್ಕೆ ಕನ್ನಡದ ಒಬ್ಬ ನಟಿ ಸಿಗಲಿಲ್ವಾ ಎಂದ ಕಾರುಣ್ಯಾ

ಮೈಸೂರು ಸ್ಯಾಂಡಲ್ ಸೋಪ್‌ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ತಂದೆಯ ‘ಸುಪಾರಿ’ ಆರೋಪಕ್ಕೆ ಸಖತ್ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ.. ಏನಂದ್ರು?

publive-image

ಈಗ ಮೈಸೂರು ಸ್ಯಾಂಡಲ್ ರಾಯಭಾರಿಯಾಗಿ ತಮನ್ನಾ ನೇಮಕ ವಿಚಾರಕ್ಕೆ ಕನ್ನಡದ ನಟಿ ಕಾರುಣ್ಯಾ ರಾಮ್ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ.


">May 24, 2025

ಮೈಸೂರ್ ಸ್ಯಾಂಡಲ್ ಸೋಪ್ ಕನ್ನಡಿಗರ ಹೆಮ್ಮೆಯ ಉತ್ಪನ್ನ. ಇಂಥಾ ಉತ್ಪನ್ನದ ಪ್ರಚಾರಕ್ಕೆ ಕನ್ನಡದ ಒಬ್ಬ ನಟಿ ಸಿಗಲಿಲ್ವಾ? ಪರಭಾಷೆಯ ನಟಿಯಿಂದಲೇ ಪ್ರಚಾರ ಬೇಕಾ? ಕನ್ನಡದಲ್ಲಿ ಪ್ರತಿಭೆಗಳಿಗೆ ಕೊರತೆ ಇದೆಯಾ? ದಯಮಾಡಿ ನಮ್ಮ ನಾಡಿನ ಪ್ರತಿಭೆಗಳಿಗೆ ಮೊದಲ ಆದ್ಯತೆ ಕೊಡಿ ಸಿಟ್ಟು ಹೊರ ಹಾಕಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment