ಜೊತೆ ಜೊತೆಯಲ್ಲಿ ಖ್ಯಾತಿಯ ಮೇಘಾ ಶೆಟ್ಟಿ ಈಗ ಸ್ಯಾಂಡಲ್ವುಡ್ ನಟಿ
ಜೊತೆ ಜೊತೆಯಲಿ ಸೀರಿಯಲ್ ಮೂಲಕ ಫೇಮಸ್ ಆಗಿದ್ದ ನಟಿ ಮೇಘಾ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ನಟಿಯ ಚೆಂದದ ಫೋಟೋ
ಕಿರುತೆರೆಯಲ್ಲಿ ದಾಖಲೆ ಬರೆದ ಸೀರಿಯಲ್ಗಳಲ್ಲಿ ಜೊತೆ ಜೊತೆಯಲಿ ಧಾರಾವಾಹಿ ಕೂಡ ಒಂದು. ಜೊತೆ ಜೊತೆಯಲ್ಲಿ ಖ್ಯಾತಿಯ ಮೇಘಾ ಶೆಟ್ಟಿ ಈಗ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ಸಿನಿಮಾ ಶೂಟಿಂಗ್ನಲ್ಲಿ ಫುಲ್ ಬ್ಯುಸಿ ಆಗಿದ್ದಾರೆ. ಇನ್ನೂ ಪರ್ಸನಲ್ ಲೈಫ್ಗೆ ಟೈಮ್ ಕೊಡ್ತಾ ಇದ್ದಾರೆ ನಟಿ ಮೇಘಾ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಌಕ್ವೀವ್ ಆಗಿರುತ್ತಾರೆ.
ಇದನ್ನೂ ಓದಿ: ಪಡ್ಡೆ ಹುಡುಗರ ಹಾರ್ಟ್ ಬೀಟ್ ಹೆಚ್ಚಿಸಿದ ನಟಿ ಮೇಘಾ ಶೆಟ್ಟಿ; ಫೋಟೋಸ್ ನೋಡಿ ಫ್ಯಾನ್ ಏನಂದ್ರು?
ಆದರೆ ಇದೀಗ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವೊಂದು ಸಖತ್ ವೈರಲ್ ಆಗಿದೆ. ಅದುವೆ ನಟಿ ಮೇಘಾ ಶೆಟ್ಟಿ ಶೇರ್ ಮಾಡಿಕೊಂಡಿರೋ ಫೋಟೋ. ಹೌದು, ನಟಿ ಮೇಘಾ ಶೆಟ್ಟಿ ಅವರು ಸಾಮಾಜಿಕ ಜಾಲತಾಣಲ್ಲಿ ಬಾಲಿವುಡ್ ನಟ ಆರ್ ಮಾಧವನ್ ಜೊತೆ ಚೆಂದದ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅದರ ಜೊತೆಗೆ ನಟಿ ಮೇಘಾ ಶೆಟ್ಟಿ ಅಸಾಧಾರಣ ನಟನೊಂದಿಗೆ ಮಾತನಾಡಲು ಸಮಯ ಕಳೆಯಲು ಅವಕಾಶ ಸಿಕ್ಕಿತು. ನಿಜವಾಗಿಯೂ ಉತ್ತಮ ಕಲಿಕೆಯ ಅನುಭವವಾಗಿದೆ ಎಂದು ಅಂತ ಬರೆದುಕೊಂಡಿದ್ದಾರೆ.
View this post on Instagram
ಸದ್ಯ ಇದೇ ಫೋಟೋ ಸಾಮಾಜಿಕ ಜಾಲತಾಣಲ್ಲಿ ಸಖತ್ ಹಲ್ಚಲ್ ಹಬ್ಬಿಸಿದೆ. ಇನ್ನು ನಟ ಆರ್ ಮಾಧವನ್ ಜೊತೆ ಕನ್ನಡದ ನಟಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಖುಷಿ ಜೊತೆಗೆ ಅಚ್ಚರಿ ಪಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಇಬ್ಬರು ಒಟ್ಟಿಗೆ ಸಿನಿಮಾ ಮಾಡ್ತಾರಾ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ