newsfirstkannada.com

ಫ್ಯಾನ್ಸ್​ಗೆ ಗುಡ್​ನ್ಯೂಸ್​​; ಸ್ಟಾರ್​ ನಟನ ಜತೆ ಸ್ಕ್ರೀನ್ ಶೇರ್ ಮಾಡ್ತಾರಾ ನಟಿ ಮೇಘಾ ಶೆಟ್ಟಿ

Share :

Published June 6, 2024 at 3:32pm

  ಜೊತೆ ಜೊತೆಯಲ್ಲಿ ಖ್ಯಾತಿಯ ಮೇಘಾ ಶೆಟ್ಟಿ ಈಗ ಸ್ಯಾಂಡಲ್​ವುಡ್​ ನಟಿ

  ಜೊತೆ ಜೊತೆಯಲಿ ಸೀರಿಯಲ್​ ಮೂಲಕ ಫೇಮಸ್​ ಆಗಿದ್ದ ನಟಿ ಮೇಘಾ

  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ನಟಿಯ ಚೆಂದದ ಫೋಟೋ

ಕಿರುತೆರೆಯಲ್ಲಿ ದಾಖಲೆ ಬರೆದ ಸೀರಿಯಲ್​ಗಳಲ್ಲಿ ಜೊತೆ ಜೊತೆಯಲಿ ಧಾರಾವಾಹಿ ಕೂಡ ಒಂದು. ಜೊತೆ ಜೊತೆಯಲ್ಲಿ ಖ್ಯಾತಿಯ ಮೇಘಾ ಶೆಟ್ಟಿ ಈಗ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ಸಿನಿಮಾ ಶೂಟಿಂಗ್​ನಲ್ಲಿ ಫುಲ್ ಬ್ಯುಸಿ ಆಗಿದ್ದಾರೆ. ಇನ್ನೂ ಪರ್ಸನಲ್ ಲೈಫ್​ಗೆ ಟೈಮ್ ಕೊಡ್ತಾ ಇದ್ದಾರೆ ನಟಿ ಮೇಘಾ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಌಕ್ವೀವ್ ಆಗಿರುತ್ತಾರೆ.

ಇದನ್ನೂ ಓದಿ: ಪಡ್ಡೆ ಹುಡುಗರ ಹಾರ್ಟ್​ ಬೀಟ್​ ಹೆಚ್ಚಿಸಿದ ನಟಿ ಮೇಘಾ ಶೆಟ್ಟಿ; ಫೋಟೋಸ್​ ನೋಡಿ ಫ್ಯಾನ್ ಏನಂದ್ರು?​

ಆದರೆ ಇದೀಗ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫೋಟೋವೊಂದು ಸಖತ್​ ವೈರಲ್​​ ಆಗಿದೆ. ಅದುವೆ ನಟಿ ಮೇಘಾ ಶೆಟ್ಟಿ ಶೇರ್​ ಮಾಡಿಕೊಂಡಿರೋ ಫೋಟೋ. ಹೌದು, ನಟಿ ಮೇಘಾ ಶೆಟ್ಟಿ ಅವರು ಸಾಮಾಜಿಕ ಜಾಲತಾಣಲ್ಲಿ ಬಾಲಿವುಡ್ ನಟ ಆರ್ ಮಾಧವನ್​ ಜೊತೆ ಚೆಂದದ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅದರ ಜೊತೆಗೆ ನಟಿ ಮೇಘಾ ಶೆಟ್ಟಿ ಅಸಾಧಾರಣ ನಟನೊಂದಿಗೆ ಮಾತನಾಡಲು ಸಮಯ ಕಳೆಯಲು ಅವಕಾಶ ಸಿಕ್ಕಿತು. ನಿಜವಾಗಿಯೂ ಉತ್ತಮ ಕಲಿಕೆಯ ಅನುಭವವಾಗಿದೆ ಎಂದು ಅಂತ ಬರೆದುಕೊಂಡಿದ್ದಾರೆ.

ಸದ್ಯ ಇದೇ ಫೋಟೋ ಸಾಮಾಜಿಕ ಜಾಲತಾಣಲ್ಲಿ ಸಖತ್​ ಹಲ್​ಚಲ್​​ ಹಬ್ಬಿಸಿದೆ. ಇನ್ನು ನಟ ಆರ್​ ಮಾಧವನ್ ಜೊತೆ ಕನ್ನಡದ ನಟಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಖುಷಿ ಜೊತೆಗೆ ಅಚ್ಚರಿ ಪಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಇಬ್ಬರು ಒಟ್ಟಿಗೆ ಸಿನಿಮಾ ಮಾಡ್ತಾರಾ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಫ್ಯಾನ್ಸ್​ಗೆ ಗುಡ್​ನ್ಯೂಸ್​​; ಸ್ಟಾರ್​ ನಟನ ಜತೆ ಸ್ಕ್ರೀನ್ ಶೇರ್ ಮಾಡ್ತಾರಾ ನಟಿ ಮೇಘಾ ಶೆಟ್ಟಿ

https://newsfirstlive.com/wp-content/uploads/2024/06/megha-shtty.jpg

Load More