newsfirstkannada.com

PHOTOS: ಬೇಬಿ ಬಂಪ್ ಫೋಟೋ ಹಂಚಿಕೊಂಡ ಮಿಲನ ನಾಗರಾಜ್; ಫ್ಯಾನ್ಸ್​ ಫುಲ್​ ಖುಷ್​

Share :

Published May 17, 2024 at 10:35pm

    ಶುಭ ಶಿವರಾತ್ರಿ ದಿನದಂದು ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದ ಜೋಡಿ

    ಮಗುವಿನ ಆಗಮನಕ್ಕೂ ಮುನ್ನ ಬಾಲಿಗೆ ಹಾರಿದ್ದ ಮಿಲನಾ ನಾಗರಾಜ್

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ ನಟಿಯ ಫೋಟೋಸ್​

ಸ್ಯಾಂಡಲ್​ವುಡ್ ಸ್ಟಾರ್​ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಶಿವರಾತ್ರಿ ಹಬ್ಬದ ದಿನವೇ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಅಂತ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫ್ಯಾನ್ಸ್​ಗಳಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಗೆಳೆಯನ ಬರ್ತ್‌ ಡೇ ಪಾರ್ಟಿಗೆ ಹೋಗಿದ್ದ ಯುವಕ ದಾರುಣ ಸಾವು

ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಂಡಲ್​ವುಡ್ ನಟಿ ಮಿಲನಾ ನಾಗರಾಜ್ ಹೊಸ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಹೌದು ನಟಿ ಮಿಲನಾ ನಾಗರಾಜ್​ ಸುಂದರವಾದ ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿ ಶೇರ್ ಮಾಡಿಕೊಂಡ ಫೋಟೋದಲ್ಲಿ ಗೋಲ್ಡನ್ ಕಲರ್ ಕುರ್ತಾ ಹಾಗೂ ಕೆಂಪು ದುಪ್ಪಟ್ಟದಲ್ಲಿ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

View this post on Instagram

A post shared by Milana Nagaraj (@milananagaraj)

ಮೊನ್ನೆ ಮೊನ್ನೆಯಷ್ಟೇ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ತಮ್ಮ ಬೇಬಿ ಮೂನ್ ಎಂಜಾಯ್ ಮಾಡಲು ವಿದೇಶಕ್ಕೆ ಹೋಗಿದ್ದರು. ಬಾಲಿಯಲ್ಲಿ ಸಖತ್​ ಎಂಜಾಯ್​ ಮಾಡಿರೋ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ಇದೀಗ ನಟಿಯ ಬೇಬಿ ಬಂಪ್ ಫೋಟೋಗಳು ಸಖತ್​ ವೈರಲ್​ ಆಗುತ್ತಿದೆ. ಈ ಫೋಟೋಸ್​ ನೋಡಿದ ಅಭಿಮಾನಿಗಳು, ನಿಧಿಮಾ, ಸೂಪರ್​, ಲುಕಿಂಗ್​ ಕ್ಯೂಟ್​ ಅಂತ ಕಾಮೆಂಟ್​ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

PHOTOS: ಬೇಬಿ ಬಂಪ್ ಫೋಟೋ ಹಂಚಿಕೊಂಡ ಮಿಲನ ನಾಗರಾಜ್; ಫ್ಯಾನ್ಸ್​ ಫುಲ್​ ಖುಷ್​

https://newsfirstlive.com/wp-content/uploads/2024/05/milana-nagaraj3.jpg

Load More