ಕನ್ನಡ ಕಿರುತೆರೆಯ ಬ್ಯೂಟಿಫುಲ್ ನಟಿಯರಲ್ಲಿ ಚಾರು ಕೂಡ ಒಬ್ಬರು
ರಾಮಾಚಾರಿ ಸೀರಿಯಲ್ ಮೂಲಕ ಖ್ಯಾತಿ ಪಡೆದ ಮೌನಾ ಗುಡ್ಡೆಮನೆ
ಹೊಸ ಲುಕ್ನಲ್ಲಿ ಕಾಣಿಸಿಕೊಂಡ ನಟಿಯ ಲುಕ್ಗೆ ಫ್ಯಾನ್ಸ್ ಫುಲ್ ಫಿದಾ
ರಾಮಾಚಾರಿ ಧಾರಾವಾಹಿಗೆ ವೀಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಟಿಆರ್ಪಿಯಲ್ಲೂ ರಾಮಾಚಾರಿ ಉತ್ತಮ ಸ್ಥಾನ ಕಾಯ್ದುಕೊಂಡು ಮುನ್ನುಗ್ಗುತ್ತಿದೆ. ಸದ್ಯ ರಾಮಾಚಾರಿ ಸೀರಿಯಲ್ ಕನ್ನಡ ಕಿರುತೆರೆಯಲ್ಲಿ ವೀಕ್ಷಕರ ಫೇವರೆಟ್ ಆಗಿ ಉಳಿದುಕೊಂಡಿದೆ. ಇದೇ ಸೀರಿಯಲ್ ಮೂಲಕ ದೊಡ್ಡ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ನಟಿ ಮೌನ ಗುಡ್ಡೆಮನೆ.
ಇದನ್ನೂ ಓದಿ: ಪಡ್ಡೆ ಹುಡುಗರ ನಿದ್ದೆಗೆಡಿಸಿದ ರಾಮಾಚಾರಿ ಬೆಡಗಿ.. ಚಾರು ಹಾಟ್ ಫೋಟೋಸ್ಗೆ ಫ್ಯಾನ್ಸ್ ಫಿದಾ!
ಹೌದು, ರಾಮಾಚಾರಿ ಸೀರಿಯಲ್ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ನಟಿ ಮೌನ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಆ ವಿಡಿಯೋದ ಜೊತೆಗೆ ರಾಯಲ್ ಫೀಲ್ ಅಂತ ಬರೆದುಕೊಂಡಿದ್ದಾರೆ.
ಹಸಿರು ಹಾಗೂ ಹಳದಿ ಬಣ್ಣದ ಬ್ಲೌಸ್ನಲ್ಲಿ ಥೇಟ್ ರಾಣಿಯಂತೆ ಕಂಗೊಳಿಸುತ್ತಿದ್ದಾರೆ. ಇದೇ ವಿಡಿಯೋ ನೋಡಿದ ಲೇಡಿ ಫ್ಯಾನ್ಸ್ ನಟಿಯ ಹೊಸ ಬ್ಲೌಸ್ ಡಿಸೈನ್ ಬಗ್ಗೆ ಮಾತಾಡುತ್ತಿದ್ದಾರೆ. ನಟಿ ಮೌನ ಧರಿಸಿದ ಬ್ಲೌಸ್ ಡಿಸೈನ್ ಸಖತ್ ಕ್ರಿಯೇಟಿವ್ ಆಗಿದೆ. ಸಿಂಪಲ್ ಸೀರೆಗೆ ಗ್ರ್ಯಾಂಡ್ ಬ್ಲೌಸ್ ತುಂಬಾ ಚೆನ್ನಾಗಿ ಕಾಣುತ್ತಿದೆ. ನಟಿ ಮೌನ ಅವರಿಗೆ ಸೂಟ್ ಆಗುತ್ತಿದೆ.
ಇನ್ನೂ, ಯೋಗರಾಜ್ ಭಟ್ ಅವರ ಯೋಗರಾಜ್ ಸಿನಿಮಾಸ್ ಅರ್ಪಿಸುವ ಹೊಸ ಸಿನಿಮಾದಲ್ಲಿ ಮಡೆನೂರು ಮನುಗೆ ಹೀರೋ ಆಗಿ ಮಿಂಚಲು ಸಜ್ಜಾಗಿದ್ದಾರೆ. ವಿಶೇಷವೆಂದರೆ, ಈ ಸಿನಿಮಾಗೆ ರಾಮಾಚಾರಿ ಧಾರಾವಾಹಿಯಲ್ಲಿ ಚಾರುಲತಾ ಪಾತ್ರದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಮೌನ ಗುಡ್ಡೆಮನೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.
ಇದೇ ಮೊದಲ ಬಾರಿಗೆ ಮಡೆನೂರು ಮನು ಮತ್ತು ಮೌನ ಗುಡ್ಡೆಮನೆ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುತ್ತಿದ್ದಾರೆ. ಈ ಹೊಸ ಸಿನಿಮಾಗೆ ‘ಕುಲದಲ್ಲಿ ಕೀಳ್ಯಾವುದೋ’ ಅಂತ ಟೈಟಲ್ ಇಡಲಾಗಿದೆ. ಸದ್ಯ ಟೈಟಲ್‌ನಿಂದಲೇ ಈ ಸಿನಿಮಾದ ಮೇಲೆ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಾಗಿದೆ. ಇದೇ ಸಿನಿಮಾವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ ಕೆ ಮತ್ತು ವಿದ್ಯಾ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ